• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಣೇಶ ಮೆರವಣಿಗೆ ವೇಳೆ ಘೋರ ದುರಂತದಲ್ಲಿ 8  ಮಂದಿ ಸಾವು – ಹಾಸನದಲ್ಲಿ ಸೂತಕದ ಛಾಯೆ 

Chetan by Chetan
September 13, 2025
in Top Story, ಇದೀಗ, ಕರ್ನಾಟಕ
0
ಗಣೇಶ ಮೆರವಣಿಗೆ ವೇಳೆ ಘೋರ ದುರಂತದಲ್ಲಿ 8  ಮಂದಿ ಸಾವು – ಹಾಸನದಲ್ಲಿ ಸೂತಕದ ಛಾಯೆ 
Share on WhatsAppShare on FacebookShare on Telegram

ಹಾಸನದ (Hassan) ಮೊಸಳೆ ಹೊಸಳ್ಳಿ ಬಳಿ ನಿನ್ನೆ ರಾತ್ರಿ (ಸೆ.12) ಗಣೇಶ ಮೆರವಣಿಗೆ (Ganesha procession) ಸಾಗುವ ವೇಳೆ ಜನರ ಮೇಲೆ  ಟ್ರಕ್ ನುಗ್ಗಿಬಂದು ಘೋರ ದುರಂತ ಸಂಭವಿಸಿದೆ . ಈ ದುರ್ಘಟನೆಯಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಿದೆ. ಈ ಘೋರ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದ ವತಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. 

ADVERTISEMENT

ಈ ಮಧ್ಯೆ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರವಾಗಿ ಸ್ಪಂದಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಸಂಪೂರ್ಣ ನಿಗಾ ವಹಿಸಿದ್ದಾರೆ. ನಿನ್ನೆ ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ ಮಾಡಲಾಗಿದೆ. 

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ. 

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ. 

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.

Tags: ganesha processionhasanTragedytruck accident
Previous Post

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Next Post

ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ..? – ಬಿಜೆಪಿ ಈಗ ಮೌನವಾಗಿರುವುದು ಏಕೆ..? : ಪ್ರಿಯಾಂಕ್ ಖರ್ಗೆ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ..? – ಬಿಜೆಪಿ ಈಗ ಮೌನವಾಗಿರುವುದು ಏಕೆ..? : ಪ್ರಿಯಾಂಕ್ ಖರ್ಗೆ

ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ..? - ಬಿಜೆಪಿ ಈಗ ಮೌನವಾಗಿರುವುದು ಏಕೆ..? : ಪ್ರಿಯಾಂಕ್ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada