• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಉಗ್ರ ದಾಳಿ ಸಂಚು ಶಂಕೆ: 8 ಮಂದಿ ಶಂಕಿತರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ದೇಶದಲ್ಲಿ ಉಗ್ರ ದಾಳಿ ಸಂಚು ಶಂಕೆ: 8 ಮಂದಿ ಶಂಕಿತರ ಬಂಧನ
Share on WhatsAppShare on FacebookShare on Telegram

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಗ್ರರ ದಾಳಿಗೆ ಸಂಚು ರೂಪಿಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT
DK Shivakumar : ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ DCM ಡಿಕೆಶಿ..! #dkshivakumar

ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆರು ಮಂದಿ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಒಬ್ಬ ಬಾಂಗ್ಲಾದೇಶದ ನಾಗರಿಕನಾಗಿರುವ ಶಂಕೆಯಿದ್ದು, ನಕಲಿ ಆಧಾರ್ ಕಾರ್ಡ್ ಬಳಸಿದ ಆರೋಪವೂ ಕೇಳಿಬಂದಿದೆ.

Pramod Muthalik: ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧಕ್ಕೆ ಸರ್ಕಾರದ ವಿರುದ್ಧ ಮುತಾಲಿಕ್ ಆಕ್ರೋಶ..!

ಇನ್ನು ಪಶ್ಚಿಮ ಬಂಗಾಳದಲ್ಲೂ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 10ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳು ಹಾಗೂ 16 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಬಂಧಿತ ಶಂಕಿತರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ. ಬಂಧಿತ ಶಂಕಿತರು ದೆಹಲಿ ಹಾಗೂ ಕೋಲ್ಕತಾದಲ್ಲಿ ಕಾಶ್ಮೀರ ಸಂಬಂಧಿತ ಪೋಸ್ಟರ್‌ಗಳನ್ನು ಅಂಟಿಸಿದ್ದ ಪ್ರಕರಣವೂ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Siddaramaah on Chandru Lamani: BJP ಶಾಸಕ ಚಂದ್ರು ಲಮಾಣಿ ಬಗ್ಗೆ ಸಿದ್ರಾಮಯ್ಯ ಶಾಕಿಂಗ್ ರಿಯಾಕ್ಷನ್#pratidhvani

ಗುಪ್ತಚರ ಮಾಹಿತಿ ಪ್ರಕಾರ, ಪಾಕಿಸ್ತಾನ ಮೂಲದ ಲಷ್ಕರೆ ತೈಬಾ ಸಂಘಟನೆ ದೆಹಲಿಯ ಕೆಂಪು ಕೋಟೆ ಸೇರಿದಂತೆ ದೇಶದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿತ್ತು ಎನ್ನಲಾಗಿದೆ.

Motamma Exclusive Interview : ರಾಜಕಾರಣಿಗಳ ಖಾಸಗಿ ಜೀವನ ಬೇರೆ..ರಾಜಕೀಯ ಜೀವನ ಬೇರೆ..! #pratidhvani

Tags: ArrestIndiaPoliceTamil NaduTerrorterror attacksterroristsWest Bengal
Previous Post

70ನೇ ಫಿಲ್ಮ್‌ಫೇರ್ ಪ್ರಶಸ್ತಿ: ಕನ್ನಡ ಸಿನಿ ತಾರೆಯರ ಸಾಧನೆಯ ವಿವರ

Next Post

ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ..ಸ್ವಜಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ..ಸ್ವಜಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ..ಸ್ವಜಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!