• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ; ಒಂದು ವರ್ಷ ಕಳೆದರೂ ಬಾಕಿ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ಕರ್ನಾಟಕ
0
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕಳೆದ ವರ್ಷ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿಯ ಬಿಲ್ 80 ಲಕ್ಷ ರೂ. ಇನ್ನೂ ಬಾಕಿ ಇದ್ದು, ಹೋಟೆಲ್ ವ್ಯವಸ್ಥಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಇದೀಗ ಹೋಟೆಲ್ ವ್ಯವಸ್ಥಾಪಕರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ, ಜೂನ್ 1ರ ಒಳಗೆ 80 ಲಕ್ಷ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಮೆ.21 ರಂದು ಅರಣ್ಯ ಇಲಾಖೆ ಅಧಿಕಾರಿಗೆ ಹೋಟೆಲ್ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ. ಬಾಕಿ ಬಿಲ್ ನೊಂದಿಗೆ ಶೇ. 18ರಷ್ಟು ಬಡ್ಡಿ ಸೇರಿಸಿ 80 ಲಕ್ಷ ಪಾವತಿಸಿ ಎಂದು ಸೂಚಿಸಲಾಗಿದೆ. ಜೂನ್ 1ರ ಒಳಗೆ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಹೋರಾಟ ನಡೆಸಲಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ 50ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮೈಸೂರಿನ ಪಂಚತಾರ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮದ ಒಟ್ಟು ವೆಚ್ಚ 6 ಕೋಟಿ ರೂ. ಆಗಿತ್ತು. ಆದರೆ ಇದುವರೆಗೆ 3 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದೆ.

Tags: BalanceBillHotel BillMysoreNarendra Modi
Previous Post

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಚನ್ನಗಿರಿ ಠಾಣೆ ಪ್ರಕರಣ ಲಾಕಪ್ ಡೆತ್ ಅಲ್ಲ; ಆತನಿಗೆ ಮೂರ್ಛೆ ರೋಗ ಇತ್ತ

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ರಿಲ್ಯಾಕ್ಸ್ ಮೂಡ್ ಗೆ ತೆರಳಿದ ಸಿಎಂ; ಊಟಿಯತ್ತ ಮುಖ

ಚನ್ನಗಿರಿ ಠಾಣೆ ಪ್ರಕರಣ ಲಾಕಪ್ ಡೆತ್ ಅಲ್ಲ; ಆತನಿಗೆ ಮೂರ್ಛೆ ರೋಗ ಇತ್ತ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!