• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ, ಈ ಬಾರಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದೆ. ಇಲ್ಲೊಂದು ಕುಟಂಬದ 85 ಜನ ಸದಸ್ಯರು ಕಕಾಲದಲ್ಲಿ ಮತದಾನ ಮಾಡಿ, ಜನರಿಗೆ ಮಾದರಿಯಾಗಿದ್ದಾರೆ.

ADVERTISEMENT

ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ಒಂದೇ ಕುಟಂಬದ 85 ಜನ ಮತದಾರರು ಹಕ್ಕು ಚಲಾಯಿಸಿದ್ದಾರೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಜನ ಮತ ಚಲಾಯಿಸಿದ್ದಾರೆ.

ಈ ಕುಟುಂಬದಲ್ಲಿ ಮತ ಹಬ್ಬಕ್ಕಾಗಿಯೇ ಎಲ್ಲರೂ ಒಂದೆಡೆ ಸೇರುತ್ತಾರೆ. ಬಾದಾಮ್ ಕುಟುಂಬಸ್ಥರೇ ಈ ರೀತಿ ಒಗ್ಗಟ್ಟಿನಿಂದ ಒಂದೆಡೆ ಸೇರಿ ಮತ ಚಲಾಯಿಸುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ಮತದಾನ ಉತ್ತಮವಾಗಿ ಸಾಗುತ್ತಿದೆ. ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಅಖಾಡದಲ್ಲಿದ್ದಾರೆ.

Tags: BJPCongress PartyElectionlokasabha electionನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮತದಾರನ ನೀರಸ ಪ್ರತಿಕ್ರಿಯೆ ! ಕುಸಿದ ಶೇಕಡವಾರು ಮತದಾನ ಪ್ರಮಾಣ ! 

Next Post

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? ಅವರು ಸತ್ಯಹರಿಶ್ಚಂದ್ರರೇ: ಡಿಸಿಎಂ ಡಿ‌.ಕೆ.ಶಿವಕುಮಾರ್ ವಾಗ್ದಾಳಿ

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? ಅವರು ಸತ್ಯಹರಿಶ್ಚಂದ್ರರೇ: ಡಿಸಿಎಂ ಡಿ‌.ಕೆ.ಶಿವಕುಮಾರ್ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!