• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಇಂದು ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ

ಕೃಷ್ಣ ಮಣಿ by ಕೃಷ್ಣ ಮಣಿ
August 15, 2024
in Uncategorized
0
ಇಂದು ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ
Share on WhatsAppShare on FacebookShare on Telegram

ಬೆಂಗಳೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಅಹೋರಾತ್ರಿ‌ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. CITU ಸಂಘಟನೆಯಿಂದ ಸ್ವಾತಂತ್ರ್ಯ ದಿನದ ಆಚರಣೆ ಮಾಡಲಾಗ್ತಿದೆ. ಮಧ್ಯರಾತ್ರಿ 12 ಗಂಟೆಗೆ ಧ್ವಜರೋಹಣ ಮಾಡಿ ಸ್ವಾತಂತ್ರ್ಯ ದಿನದ ಆಚರಣೆ ಮಾಡಲಾಗಿದೆ.

ADVERTISEMENT

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನ ಸುತ್ತಾ ಮುತ್ತಾ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬರೋಬ್ಬರಿ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ.

10 ಡಿಸಿಪಿ, 17 ಎಸಿಪಿ, 42 ಇನ್ಸ್‌ಪೆಕ್ಟರ್‌, 112 ಪಿಎಸ್ಐ, 62 ಎಎಸ್ಐ, 511 ಕಾನ್‌ಸ್ಟೇಬಲ್‌, 72 ಮಹಿಳಾ ಸಿಬ್ಬಂದಿ, 129 ಮಂದಿ ಮಫ್ತಿ ಸಿಬ್ಬಂದಿ ನೇಮಕ ಮಾಡಲಾಗಿದೆ. ಸಿಸಿಟಿವಿ ಅಳವಡಿಕೆ‌ ಮಾಡಿದ್ದು, ಪೊಲೀಸ್ರು ಭದ್ರತೆ ಮೇಲೆ ನಿಗಾ ವಹಿಸಿದ್ದಾರೆ. ಹೆಚ್ಚುವರಿಯಾಗಿ 10 ಕೆಎಸ್ಆರ್‌ಪಿ ತುಕಡಿಯನ್ನೂ ನಿಯೋಜನೆ‌ ಮಾಡಲಾಗಿದೆ

ಮಾಣಿಕ್‌ ಷಾ ಪರೇಡ್‌ ಮೈದಾನದ ಪ್ರತಿ ಗೇಟ್‌ನಲ್ಲೂ ತಪಾಸಣೆ ನಡೆಸಲಿದ್ದು, ಸಂಚಾರ ನಿಯಂತ್ರಣಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 3 ಮಂದಿ ಡಿಸಿಪಿ, 6 ಜನ ಎಸಿಪಿ, 19 ಜನ ಇನ್ಸ್‌ಪೆಕ್ಟರ್, 32 ಪಿಎಸ್ಐ, 111 ಎಎಸ್ಐ ಹಾಗೂ 430 ಸಂಚಾರಿ ಕಾನ್‌ಸ್ಟೇಬಲ್‌ಗಳನ್ನು ಮೈದಾನದ ಸುತ್ತಾಮುತ್ತಾ ಸಂಚಾರ ಮಾರ್ಗದಲ್ಲಿ ನೇಮಕ‌ ಮಾಡಲಾಗಿದೆ.

ಕೃಷ್ಣಮಣಿ

Tags: 76th indipendent dayhappy independence dayindependenceIndependence Dayindependence day (film)independence day 1080pindependence day 1996independence day 2independence day 3 2022independence day cardindependence day craftindependence day movieindependence day of indiaindependence day poemindependence day songindependenceday day 2021india independence dayindian independence dayindipendent dayindipendenzaಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕೇಂದ್ರದ ವಿರುದ್ಧ ಸಿಡಿಮಿಡಿ.. ಆತಂಕ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ..!

Next Post

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada