• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ 9 ಜಿಲ್ಲೆಗಳಲ್ಲಿ ಝೀರೋ ಕೋವಿಡ್ ಕೇಸ್!

ಪ್ರತಿಧ್ವನಿ by ಪ್ರತಿಧ್ವನಿ
October 28, 2021
in ಕರ್ನಾಟಕ
0
ರಾಜ್ಯದ 9 ಜಿಲ್ಲೆಗಳಲ್ಲಿ ಝೀರೋ ಕೋವಿಡ್ ಕೇಸ್!
Share on WhatsAppShare on FacebookShare on Telegram

ರಾಜ್ಯದಲ್ಲಿ ನಿನ್ನೆ (ಬುಧವಾರ) 282 ಹೊಸ ಕರೋನಾ ಕೇಸ್ ಗಳು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಸೋಂಕು ವರದಿಯಾಗಿದ್ದು, ಬುಧವಾರ 17 ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಕಂಡುಬಂದಿವೆ. ರಾಜ್ಯದ ಒಟ್ಟು 29,86,835 ಕೇಸ್ ಗಳಲ್ಲಿ 38,037 ಮಂದಿ ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ದಾಖಲೆಗಳು ಹೇಳುತ್ತಿವೆ.

ADVERTISEMENT

ಬಾಗಲಕೋಟೆ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಬ್ಬ ವ್ಯಕ್ತಿಗೂ ಸೋಂಕು ತಗುಲಿಲ್ಲ. ಇದರಿಂದ ಯಾರೂ ಮೃತಪಟ್ಟಿಲ್ಲ ಎಂಬುವುದು ವರದಿಯಾಗಿದೆ.

ಒಂದೇ ದಿನದಲ್ಲಿ 349 ಜನರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಒಟ್ಟು 29,40,339 ಗುಣಮುಖರಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 8,430 ಇದ್ದು, ಬೆಂಗಳೂರು ನಗರದಲ್ಲಿ 142 ಹೊಸ ಕೇಸ್ ಗಳು ಹಾಗೂ 6 ಮಂದಿ ಸಾವನ್ನಪ್ಪಿದ್ದಾರೆ.

ಇನ್ನುಳಿದಂತೆ ಕೆಲವು ಜಿಲ್ಲೆಗಳಲ್ಲಿ ಹೊಸ ಕೊರೋನಾ ಕೇಸ್ ಗಳು ಕಂಡುಬಂದಿವೆ. ಅವುಗಳಲ್ಲಿ ಕೊಡಗಿನಲ್ಲಿ 31, ದಕ್ಷಿಣಕನ್ನಡ, ಮೈಸೂರು, ಹಾಸನಗಳಲ್ಲಿ ತಲಾ 28 ಕೇಸ್ ಗಳು ಪತ್ತೆಯಾಗಿವೆ. ಇದೀಗ ಪಾಸಿಟಿವಿಟಿ ದರ 0.24 ಇದ್ದು, ಸಾವಿನ ಪ್ರಮಾಣ 4.6 ಪ್ರಮಾಣದಲ್ಲಿದೆ.

ಎವೈ 4.2 ರೂಪಾಂತರಿ ಬಗ್ಗೆ ಆತಂಕ ಬೇಡ – ಆರೋಗ್ಯ ಇಲಾಖೆ

ಎವೈ 4.2 ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಈ ವರೆಗೂ ಇಬ್ಬರು ಎವೈ 4.2 ಸೋಂಕಿತರು ಪತ್ತೆಯಾಗಿದ್ದು, ಇಬ್ಬರೂ ಕೂಡ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ ಎಂದು ಹೇಳಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ (ಟಿಎಸಿ) ತಜ್ಞರು ಇದು ಲಾಕ್ಡೌನ್ ರೀತಿಯ ಪರಿಸ್ಥಿತಿಯನ್ನು ಸಮರ್ಥಿಸುವುದಿಲ್ಲ ಮತ್ತು ಕರ್ನಾಟಕದ ಜನರು ಭಯಪಡುವ ಅಗತ್ಯವಿಲ್ಲ. ಆತ್ಮತೃಪ್ತಿಗೆ ಅವಕಾಶ ನೀಡಬಾರದು ಎಂದೂ ಅವರು ಒತ್ತಿ ಹೇಳಿದರು.

Tags: Covid 19ಕರೋನಾಕಲಬುರಗಿಕೊಪ್ಪಳಕೋವಿಡ್-19ಗದಗಚಾಮರಾಜನಗರಝೀರೋ ಕೋವಿಡ್ಬಾಗಲಕೋಟೆಬೀದರ್ರಾಜ್ಯದ 9 ಜಿಲ್ಲೆವಿಜಯಪುರಹಾವೇರಿ
Previous Post

ಸಿಂಧಗಿ, ಹಾನಗಲ್ ಉಪಚುನಾವಣೆ ಪ್ರಚಾರ ಅಂತ್ಯ : ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ, ಕಾಂಗ್ರೆಸ್!

Next Post

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

Related Posts

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌
Top Story

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

by ಪ್ರತಿಧ್ವನಿ
July 30, 2026
0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸ್ಯಾಂಡಲ್‌ವುಡ್ ಕಲಾವಿದರು ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ...

Read moreDetails
ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

July 30, 2026
BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

July 30, 2026
ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

July 30, 2026
Bengaluru: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲುತ್ತಿದ್ದ ಪಂಚರ್ ಅಂಗಡಿ ಮಾಲೀಕರ ಬಂಧನ

Bengaluru: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲುತ್ತಿದ್ದ ಪಂಚರ್ ಅಂಗಡಿ ಮಾಲೀಕರ ಬಂಧನ

July 30, 2026
Next Post
ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? - ಇಲ್ಲಿದೇ ಸಂಪೂರ್ಣ ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada