• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!

Any Mind by Any Mind
February 22, 2022
in ಇದೀಗ
0
ಶಿವಮೊಗ್ಗ ಹಿಂಸಾಚಾರ ಆರೋಪದಡಿ 14 ಪ್ರಕರಣ ದಾಖಲು!
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ಸೋಮವಾರ ಭಜರಂಗದಳದ ಸದಸ್ಯನ ಶವಯಾತ್ರೆಯ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 14 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಪೊಲೀಸ್ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರತಾಪ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂಸಾಚಾರದಲ್ಲಿ ವಾಹನಗಳನ್ನು ಕಳೆದುಕೊಂಡ ಮಾಲೀಕರ ವಿವರಗಳನ್ನು ಪಡೆಯುವುದು ಪೊಲೀಸರಿಗೆ ಕಷ್ಟಕರವಾಗಿದೆ. ಹೀಗಾಗಿ ವಿವರ ಸಂಗ್ರಹಿಸುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ನಗರದಲ್ಲಿ ಎರಡು ಬೈಕ್ಗಳಿಗೆ ಬೆಂಕಿ ಹಚ್ಚಲಾಗಿದೆ. ಇಬ್ಬರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನಿಷೇಧಾಜ್ಞೆಯ ನಡುವೆಯೇ ಗೋಪಾಳದ ಕೊರಮ ಕೇರಿ ಮತ್ತು ಟಿಪ್ಪುನಗರದ 6ನೇ ತಿರುವಿನಲ್ಲಿ ಕಿಡಿಗೇಡಿಗಳು ಮೂರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಮಂಗಳವಾರ ಬೆಳಗ್ಗಿನ ಜಾವ 5:30ರ ವೇಳೆಗೆ ಈ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೇ ಮೇಲಿನ ತುಂಗಾನಗರದಲ್ಲಿ ಆಟೋ ರಿಕ್ಷಾಗಳಿಗೂ ಬೆಂಕಿಹಚ್ಚಿದ್ದಾರೆ. ಇದರಿಂದ ಆಟೋ ಸುಟ್ಟು ಕರಕಲಾಗಿದೆ. ಇಲ್ಲಿವರೆಗು ಒಟ್ಟು 14 ಪ್ರಕರಣ ದಾಖಲಾಗಿದ್ದು 9 ಎಫ್‌ ಐ ಆರ್‌ ದಾಖಲಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಶಿವಮೊಗ್ಗ ಹಿಂಸಾಚಾರಸಿದ್ದರಾಮಯ್ಯ
Previous Post

ಸಚಿವ ಈಶ್ವರಪ್ಪ ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?

Next Post

ಬೇಜವಾಬ್ದಾರಿ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ: ಈಶ್ವರಪ್ಪ ಹೇಳಿಕೆ ವಿರುದ್ದ ಕಿಡಿಕಾರಿದ ನಡ್ಡಾ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಬೇಜವಾಬ್ದಾರಿ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ: ಈಶ್ವರಪ್ಪ ಹೇಳಿಕೆ ವಿರುದ್ದ ಕಿಡಿಕಾರಿದ ನಡ್ಡಾ

ಬೇಜವಾಬ್ದಾರಿ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ: ಈಶ್ವರಪ್ಪ ಹೇಳಿಕೆ ವಿರುದ್ದ ಕಿಡಿಕಾರಿದ ನಡ್ಡಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!