ನಮ್ಮದು ಶಾಂತಿಯುತ ದೇಶ. ಅ ವಿಚಾರವನ್ನು ಭಾರತ ಪ್ರಸ್ತಾಪ ಮಾಡಬೇಕಿತ್ತು. ತನ್ನ ನಿಲುವನ್ನು ವಿಶ್ವಸಂಸ್ಥೆಯಲ್ಲಿ ಬಹಿರಂಗವಾಗಿ ಹೇಳಬೇಕಿತ್ತು. ಆದರೆ ವಿದೇಶಾಂಗ ನೀತಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ವಿರೋಧಿಸುವ ಭರದಲ್ಲಿ ಮೋದಿ ವಿದೇಶಾಂಗ ನೀತಿಯೇ ಸರಿಯಿಲ್ಲ ಎಂದಿದ್ದು, ವಿಶ್ವಸಂಸ್ಥೆಯಲ್ಲಿ ಭಾರತದ ನಿಲುವನ್ನೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಅಲ್ಲದೇ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಕಾಲದ ಆಲಿಪ್ತ ನೀತಿ ಬಗ್ಗೆ ಪ್ರಸ್ತಾಪಿಸಿದೆ.
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ
ಬೆಂಗಳೂರು: ಮನೆಗೆಲಸಕ್ಕೆ ಇದ್ದ ನೇಪಾಳಿ ದಂಪತಿ ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದರೋಡೆ ನಡೆಸಿದ್ದಾರೆ. ಮಾರತ್ ಹಳ್ಳಿಯ...
Read moreDetails












