• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹರ್ಷ ಕುಟುಂಬಕ್ಕೆ ಈಶ್ವರಪ್ಪ ಟಿಕೆಟ್ ಬಿಟ್ಟು ಕೊಟ್ಟರೆ, ಕಾಂಗ್ರೆಸ್ ಅಭ್ಯರ್ಥಿಯನ್ನೇ ಹಾಕಲ್ಲ : ಬಿ.ಕೆ ಹರಿಪ್ರಸಾದ್

Any Mind by Any Mind
February 27, 2022
in ಕರ್ನಾಟಕ, ವಿಡಿಯೋ
0
Share on WhatsAppShare on FacebookShare on Telegram

ಕಳೆದ ಭಾನುವಾರ ಶಿವಮೊಗ್ಗ ನಗರದ ಭಾರತಿ ಕಾಲನಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟಂಬಕ್ಕೆ ಮುಂದಿನ 2023ರ ಚುನಾವಣೆಗೆ ಶಿವಮೊಗ್ಗ ನಗರದಿಂದ ಮೃತ ಹರ್ಷನ ಕುಟುಂಬ ಸದಸ್ಯರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂಬ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ. ಇದರ ಬೆನ್ನಲೇ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರನ್ನು ಪ್ರತಿಧ್ವನಿ.ಕಾಂನೊಂದಿಗೆ ನೀಡಿದ ಸಂದರ್ಶನವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ಹೌದು, ನೂತನವಾಗಿ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆಯಾದ ಬಿ.ಕೆ ಹರಿಪ್ರಸಾದ್ ಅವರ ಸಂದರ್ಶನವನ್ನು ಪ್ರತಿಧ್ವನಿ.ಕಾಂ ನಿನ್ನೆ ಮದ್ಯಾಹ್ನ ತೆಗೆದುಕೊಂಡಿದ್ದು, ಹಲವು ಪ್ರಶ್ನೆಗಳನ್ನು ಹರಿಪ್ರಸಾದ್ ಅವರ ಮುಂದಿರಿಸಿತ್ತು. ಅದರಲ್ಲಿ ಹರ್ಷನ ವಿಚಾರವಾಗಿ ಈಶ್ವರಪ್ಪನವರ ರಾಜಕೀಯ ನೋಡಿದರೆ ನಿಮಗೆ ಏನ್ ಅನ್ನಿಸುತ್ತೆ? ಎಂಬ ಪ್ರಶ್ನೆ ಉತ್ತರಿಸಿದ ಅವರು, ‘ಹರ್ಷನ ಹತ್ಯೆ ಘಟನೆ ಬಳಿಕ ಅವರ ಸಹೋದರಿ ಅಷ್ಟೊಂದು ಚೆನ್ನಾಗಿ ಮಾನವೀಯತೆಯ ದೃಷ್ಟಿಯಿಂದ ಮಾತನಾಡಿದ್ದಾರೆ. ಹರ್ಷನ ಕುರಿತು ಅಷ್ಟೆಲ್ಲ ಮಾತನಾಡುವ ಸಚಿವ ಈಶ್ವರಪ್ಪ ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಟಿಕೆಟ್ ಅನ್ನು ಹಿಂದುತ್ವಕ್ಕೆ ಪ್ರಾಣ ಕೊಟ್ಟ ಹರ್ಷನ ಕುಟುಂಬಕ್ಕೆ ಬಿಟ್ಟು ಕೊಡಲಿ, ನಾವು ಅವರ ವಿರುದ್ಧ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಬಿಕೆ ಹರಿಪ್ರಸಾದ್ ಸಚಿವ ಈಶ್ವರಪ್ಪಗೆ ಸವಾಲು ಹಾಕಿದ್ದಾರೆ’.

ಇದೀಗ ಪ್ರತಿಧ್ವನಿ.ಕಾಂ ಸಂದರ್ಶನ ಮಾಡಿರುವ ವಿಡಿಯೋ ತುಣುಕು ಎಲ್ಲೆಡೆ ವೈರಲ್ ಆಗುತ್ತಿದೆ. ಹೇಳಿಕೆಯ ಕುರಿತು ಹಲವಾರು ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗಿದೆ..

Tags: BJPCongress PartyCovid 19ಈಶ್ವರಪ್ಪಕಾಂಗ್ರೆಸ್ ಪಕ್ಷಟಿಕೆಟ್ಬಿ.ಕೆ ಹರಿಪ್ರಸಾದ್ಬಿಜೆಪಿಹರ್ಷ ಕೊಲೆ ಪ್ರಕರಣ
Previous Post

ಉಕ್ರೇನ್ನಿಂದ ಬೆಂಗಳೂರಿಗೆ ಬಂದಿಳಿದ 12 ಕರ್ನಾಟಕ ವಿದ್ಯಾರ್ಥಿಗಳು : ವಿದ್ಯಾರ್ಥಿಗಳೊಂದಿಗೆ ಆರ್ ಅಶೋಕ್ ಸಂವಾದ!

Next Post

ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!