ಹುಬ್ಬಳ್ಳಿ: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನವರಿಗೆ ಈಗ ಎಲ್ಲ ಹೋರಾಟಗಳು ನೆನಪಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಚುನಾಚವಣೆ ಬಂದಾಗೊಮ್ಮೆ ಮೇಕೆದಾಟು ಇಂತಹ ಹೋರಾಟ ಮಾಡುತ್ತಾರೆ. ಅವರದ್ದೆ ಅಧಿಕಾರ ಇದ್ದಾಗ ಏನು ಮಾಡಿಲ್ಲ. ಜನರನ್ನು ಆಕರ್ಷಣೆ ಮಾಡಲು ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಉತ್ತರ ಕೊಡಲಿದ್ದಾರೆ.
ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetails