• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಕ್ರೇನ್‌ನಿಂದ ವಾಪಸ್‌ ಬಂದವರಿಗೆ KSRTCಯಲ್ಲಿ ಉಚಿತ ಪ್ರಯಾಣ

Any Mind by Any Mind
March 1, 2022
in ಕರ್ನಾಟಕ
0
ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ:ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ
Share on WhatsAppShare on FacebookShare on Telegram

ಯುದ್ದ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್‌ ಆಗಮಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಒಂದು ಹೊಸ ಆದೇಶ ಹೊರಡಿಸಿದೆ ಅದೇನೆಂದರೆ ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಾಸ್ಸಾದ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತಿದೆ.

ADVERTISEMENT

ಈ ಕುರಿತು KSRTC ವ್ಯವಸ್ಥಾಪಕ ನಿರ್ದೇಶಕ (MD) ಶಿವಯೋಗಿ ಕಳಸದ್‌ ಅಧಿಕಾರಿಗಳಿಗೆ ಆದೇಶಿಸಿದ್ದು ವಿಮಾಣ ನಿಲ್ದಾಣದಲ್ಲಿ ನಿಯೋಜನೆಗೊಂಡಿರುವ ನೋಡೆಲ್‌ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾರ್ಯರೂಒಕ್ಕೆ ತರುವಂತೆ ಆದೇಶಿಸಿದ್ದಾರೆ.

ಉಕ್ರೇನ್‌ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ.

(1/2)

— KSRTC (@KSRTC_Journeys) February 28, 2022

ಭಾನುವಾರ ಏರ್‌ ಇಂಡಿಯಾ ವಿಮಾನದ ಮೂಲಕ ಮುಂಬೈಗೆ ಬಂದಿಳಿದ 12 ಜನ ಕರ್ನಾಟಕ ಮೂಲದ ವಿದ್ಯಾರ್ಥಿಗಳನ್ನು ಕಂದಾಯ ಸಚಿವ ಆರ್‌.ಅಶೋಕ್‌ ಸೇರಿದಂತೆ ಕರ್ನಾಟಕ ಸರ್ಕಾರ ಸಚಿವರು ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಬೆಂಗಳೂರು ನಗರದ 135 ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ 405 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಇಲ್ಲಿಯವರೆಗೆ 30 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು ಇನ್ನುಳಿದ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಕರೆತರಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡೆಲ್‌ ಅಧಿಕಾರಿ ಮನೋಜ್‌ ರಂಜನ್‌ ತಿಳಿಸಿದ್ದಾರೆ.

Tags: KSRTCRussian Ukraine WarRussiaUkraineCrisisUkraineUkraineConflict
Previous Post

ಉಕ್ರೇನ್‌ನಿಂದ ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

Next Post

ಉಕ್ರೇನ್‌ನಲ್ಲಿರುವ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್‌ಗೆ ದೈರ್ಯ ತುಂಬಿದ ಸಚಿವ ಮುರುಗೇಶ್‌ ನಿರಾಣಿ

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಉಕ್ರೇನ್‌ನಲ್ಲಿರುವ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್‌ಗೆ ದೈರ್ಯ ತುಂಬಿದ ಸಚಿವ ಮುರುಗೇಶ್‌ ನಿರಾಣಿ

ಉಕ್ರೇನ್‌ನಲ್ಲಿರುವ ವೈದ್ಯಕೀಯ ವಿದ್ಯಾರ್ಥಿನಿ ಸಹನ ಪಾಟೀಲ್‌ಗೆ ದೈರ್ಯ ತುಂಬಿದ ಸಚಿವ ಮುರುಗೇಶ್‌ ನಿರಾಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada