• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕಚ್ಚಾ ಬಾದಾಮ್ ಖ್ಯಾತಿಯ ಭುವನ್ ಬದ್ಯಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

Any Mind by Any Mind
March 2, 2022
in Uncategorized
0
ಕಚ್ಚಾ ಬಾದಾಮ್ ಖ್ಯಾತಿಯ ಭುವನ್ ಬದ್ಯಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಾಡು ಅಂದರೆ ಮೊದಲಿಗೆ ಜನರ ಬಾಯಿಗೆ ಬರುವ ಹೆಸರು ಕಚ್ಚಾ ಬಾದಾಮ್ ಹಾಡು. ಈ ಹಾಡಿನ ಮೂಲಕ ದೇಶಾದ್ಯಂತ ಖ್ಯಾತಿ ಪಡೆದವರು ಹಾಡಿನ ಕರ್ತೃ ಭುವನ್ ಬದ್ಯಕರ್.

ADVERTISEMENT

ಇದೀಗ ಭುವನ್ರವರಿಗೆ ಅಪಘಾತವಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ಇತ್ತೀಚಿಗೆ ಭುವನ್ ಹೊಸ ಕಾರೊಂದನ್ನು ಖರೀದಿಸಿದ್ದರು ಕಾರು ಕಲಿಯುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ಮುಖ ಮತ್ತು ಎದೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ತೀವ್ರ ಖ್ಯಾತಿಗಳಿಸಿದ ಭುವನ್ಗೆ ಎಲ್ಲೆಡೆಯಿಂದ ಬೇಡಿಕೆ ಹೆಚ್ಚಾಗಿತ್ತು. ಅದು ಎಷ್ಟರ ಮಟ್ಟಿಗೆ ಅಂದರೆ ಪಶ್ಚಿಮ ಬಂಗಾಳದಲ್ಲಿ ನಡೆದ ಉಪಚುನಾವಣೆಯ ಪ್ರಚಾರದ ವೇಳೆ ಇವರನ್ನು TMC ಪಕ್ಷವು ಪ್ರಚಾರಕ್ಕೆ ಬಳಸಿಕೊಂಡಿತ್ತು. ಖ್ಯಾತ ಬಾಲಿವುಡ್ ತಾರೆಯರು ಸಹ ಭುವನ್ ಜೊತೆ ಇತ್ತೀಚಿಗೆ ಇವರ ಹಾಡಿಗೆ ಮಸ್ತ್ ಸ್ಟೆಪ್ಸ್ ಹಾಕಿದ್ದರು.

Tags: bhuvan badhyakarKachcha badamSocial MediaTrendingViral SongViral Videoಆಸ್ಪತ್ರೆಗೆ ದಾಖಲುಕಚ್ಚಾ ಬಾದಾಮ್ಕಾರು ಅಪಘಾತಖ್ಯಾತಿಭುವನ್ ಬದ್ಯಕರ್
Previous Post

ಹಾವೇರಿಯ ನವೀನ್‌ ಬಲಿ | ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿಕೆಗೆ ವ್ಯಾಪಕ ಖಂಡನೆ

Next Post

ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್

ಕೇಂದ್ರ ಸರ್ಕಾರ ಪೆಟ್ರೋಲ್ - ಡೀಸೆಲ್ ಬೆಲೆ ಹೆಚ್ಚಿಸಲಿದೆ : ರಾಹುಲ್ ಗಾಂಧಿ ಟ್ವೀಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada