• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೇಡಿಕೆಗಳನ್ನು ಪೂರೈಸಿದರೆ ಮಾತ್ರ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುತ್ತೇವೆ : ಪುಟಿನ್

Any Mind by Any Mind
March 6, 2022
in ಇದೀಗ
0
ಬೇಡಿಕೆಗಳನ್ನು ಪೂರೈಸಿದರೆ ಮಾತ್ರ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುತ್ತೇವೆ : ಪುಟಿನ್
Share on WhatsAppShare on FacebookShare on Telegram

ರಷ್ಯಾದ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗುವುದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾನುವಾರ ಹೇಳಿದ್ದಾರೆ. ನಾಗರಿಕರ ಸ್ಥಳಾಂತರಕ್ಕೆ ಅವಕಾಶ ನೀಡುವುದಕ್ಕಾಗಿ ಕದನವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದರೂ ಉಕ್ರೇನ್‌ನ ಮರಿಯುಪೋಲ್ ನಗರದಲ್ಲಿ ರಷ್ಯಾ ಪಡೆಗಳ ದಿಗ್ಬಂಧನವು ಪಶ್ಚಿಮದ ದೇಶಗಳು ವಿಧಿಸಿರುವ ನಿರ್ಬಂಧಗಳಿಗೆ ಸರಿಸಮವಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಜತೆಗೆ ಅವರು ಮಹಾ ವಿನಾಶದ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಉಕ್ರೇನ್‌ನ ರಷ್ಯಾದ ಆಕ್ರಮಣದಿಂದ ಪಲಾಯನ ಮಾಡುವವರ ಸಂಖ್ಯೆ 1.5 ಮಿಲಿಯನ್‌ಗೆ ಏರಿದೆ, ಇದು ವಿಶ್ವ ಸಮರ II ರ ನಂತರ ಯುರೋಪಿನ “ವೇಗವಾಗಿ ಬೆಳೆಯುತ್ತಿರುವ ನಿರಾಶ್ರಿತರ ಬಿಕ್ಕಟ್ಟು” ಎಂದು ವಿಶ್ವಸಂಸ್ಥೆ ಭಾನುವಾರ ತಿಳಿಸಿದೆ.

ಫೆಬ್ರವರಿ 24 ರಂದು ಮಾಸ್ಕೋ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ 11,000 ಕ್ಕೂ ಹೆಚ್ಚು ರಷ್ಯಾದ ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಉಕ್ರೇನಿಯನ್ ಸಶಸ್ತ್ರ ಪಡೆಗಳ ಸಿಬ್ಬಂದಿ ಭಾನುವಾರ ತಿಳಿಸಿದ್ದಾರೆ ಆದರೆ ಉಕ್ರೇನಿಯನ್ ಸಾವುನೋವುಗಳನ್ನು ವರದಿ ಮಾಡಲಿಲ್ಲ.

Tags: ಉಕ್ರೇನ್‌ಉಕ್ರೇನ್‌ ಅಧ್ಯಕ್ಷಮಿಲಿಟರಿ ಕಾರ್ಯಾಚರರಷ್ಯಾ ಉಕ್ರೇನ್‌ ಸಮರರಷ್ಯಾ-ಉಕ್ರೇನ್‌ ಸಮರ
Previous Post

India vs Sri Lanka Test Cricket : ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಜಯ

Next Post

ಅತಂತ್ರವಾಗಿರುವ ಉಕ್ರೇನಿನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಅತಂತ್ರವಾಗಿರುವ ಉಕ್ರೇನಿನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು

ಅತಂತ್ರವಾಗಿರುವ ಉಕ್ರೇನಿನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!