• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಂಜಾಬ್ ಚುನಾವಣೆ ಫಲಿತಾಂಶ | ಮ್ಯಾಜಿಕ್ ನಂಬರ್ ತಲುಪಿದ ಎಎಪಿ : ಕಾಂಗ್ರೆಸ್ಗೆ ಭಾರೀ ಮುಖಭಂಗ!

ಪ್ರತಿಧ್ವನಿ by ಪ್ರತಿಧ್ವನಿ
March 10, 2022
in ಇದೀಗ
0
ಹಿಂದುತ್ವದ ಹಿಂʼಬಾಲಕʼರಾದ ಅರವಿಂದ್ ಕೇಜ್ರಿವಾಲ್!
Share on WhatsAppShare on FacebookShare on Telegram

ADVERTISEMENT

117 ಸದಸ್ಯ ಬಲ ಇರುವ ಪಂಜಾಬ್ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದ್ದು ,ಇದುವರೆಗಿನ ಮತಎಣಿಕೆ ಪ್ರಕಾರ ಆಮ್ ಆದ್ಮಿ ಪಕ್ಷ 70 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ, ಬಿಜೆಪಿ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಆಡಳಿತದಲ್ಲಿದ್ದ ಪಂಜಾಬ್ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಪಂಜಾಬ್ ನಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ.

ರಾಜ್ಯದ 23 ಜಿಲ್ಲೆಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆ ನಡೆಯಲಿದೆ. ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ವೇದಿಕೆ ಸಿದ್ಧವಾಗಿದ್ದು, 1,304 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.

Tags: AAPBJPCongress Partyಕರೋನಾಕೋವಿಡ್-19ಪಂಜಾಬ್ ಚುನಾವಣೆಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಾನೇನಾದರು ಸದನದಲ್ಲಿ ಇದ್ದಿದ್ದರೆ ಮೆಟ್ಟು ತಗೊಂಡು ಹೊಡೆಯುತಿದ್ದೆ : ಕೋಡಿಹಳ್ಳಿ ಚಂದ್ರಶೇಕರ್

Next Post

Election Result | 4 ರಾಜ್ಯದಲ್ಲಿ ಬಿಜೆಪಿ ಮುನ್ನಡೆ, ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ಪಕ್ಕ!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
Election Result | 4 ರಾಜ್ಯದಲ್ಲಿ ಬಿಜೆಪಿ ಮುನ್ನಡೆ, ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ಪಕ್ಕ!

Election Result | 4 ರಾಜ್ಯದಲ್ಲಿ ಬಿಜೆಪಿ ಮುನ್ನಡೆ, ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ಪಕ್ಕ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!