ಪಂಚರಾಜ್ಯ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ “ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸಿ” ಎಂದು ಹೇಳಿದ್ದಾರೆ.
ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ನನ್ನ ಕೃತಜ್ಞತೆಗಳು ಮತ್ತು ನಾವು ಜನರ ನಿರ್ಧಾರಿದಿಂದ ಸಾಕಷ್ಠು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.













