• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಾಜಮೌಳಿ ನಿರ್ದೇಶನದ ‘RRR’ ಸಿನಿಮಾ : ಮಾರ್ಚ್ 14ಕ್ಕೆ ಮತ್ತೊಂದು ಸಾಂಗ್ ರಿಲೀಸ್

Any Mind by Any Mind
March 10, 2022
in ಸಿನಿಮಾ
0
ರಾಜಮೌಳಿ ನಿರ್ದೇಶನದ ‘RRR’ ಸಿನಿಮಾ : ಮಾರ್ಚ್ 14ಕ್ಕೆ ಮತ್ತೊಂದು ಸಾಂಗ್ ರಿಲೀಸ್
Share on WhatsAppShare on FacebookShare on Telegram

ಚಿತ್ರಬ್ರಹ್ಮ ಎಸ್.ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆರ್ ಆರ್ ಆರ್’ ಸಿನಿಮಾಗಾಗಿ ಚಿತ್ರರಸಿಕರು ಕಾತುರದಿಂದ ಎದುರು ನೋಡುತ್ತಿದ್ದಾರೆ. ಬಾಹುಬಲಿ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಜೂ.ಎನ್ ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಬಾಲಿವುಡ್ ನಟರಾದ ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ ಹಲವು ಪ್ರಮುಖ ನಟರು ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸಿದ್ದಾರೆ.

ADVERTISEMENT

ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಇಷ್ಟರಲ್ಲಾಗಲೇ ತ್ರಿಬಲ್ ಆರ್ ಸಿನಿಮಾ ಬೆಳ್ಳಿಪರದೆಯ ಮೇಲೆ ರಾರಾಜಿಸಬೇಕಿತ್ತು. ಆದ್ರೆ ಕೊರೋನಾ ಕಾರಣದಿಂದ ರಿಲೀಸ್ ದಿನಾಂಕ ಪೋಸ್ಟ್ ಪೋನ್ ಮಾಡಲಾಗಿತ್ತು. ಹೀಗಾಗಿ ಎರಡು ಮುಹೂರ್ತ ಅನೌನ್ಸ್ ಮಾಡಿದ್ದ ರಾಜಮೌಳಿ ಆ ಎರಡು ದಿನಗಳನ್ನು ಬಿಟ್ಟು ಮಾರ್ಚ್ 25ಕ್ಕೆ ಅದ್ಧೂರಿಯಾಗಿ ತೆರೆಗೆ ಬರೋದಾಗಿ ಅನೌನ್ಸ್ ಮಾಡಿತ್ತು. ಹೊಸ ದಿನಾಂಕ ಘೋಷಣೆ ಬಳಿ ಮೌಳಿ ಟೀಂ  ಪ್ರಮೋಷನ್ ಬಗ್ಗೆ ಯಾವುದೇ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಈಗ ಮತ್ತೆ ಪ್ರಮೋಷನ್ ಕಹಳೆ ಮೊಳಗಿಸಲು ಆರ್ ಆರ್ ಆರ್ ಟೀಂ ಸಜ್ಜಾಗಿದೆ.

ಮಾರ್ಚ್ 14ಕ್ಕೆ ಎತ್ತುವ ಜಂಡಾ ಸಾಂಗ್ ರಿಲೀಸ್

ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ದೋಸ್ತಿ, ಹಳ್ಳಿನಾಟು ಹಾಡುಗಳು ಸಿನಿಮಾ ಮೇಲಿನ ಕ್ರೇಜ್ ಹೆಚ್ಚಿಸಿದ್ದವು. ಇದೀಗ ತ್ರಿಬಲ್ ಆರ್ ಅಂಗಳದಿಂದ ಮತ್ತೊಂದು ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 14ನೇ ತಾರೀಖಿನಂದು ಎತ್ತುವ ಜಂಡಾ ಹಾಡು ರಿಲೀಸ್ ಮಾಡುವ ಮೂಲಕ ಆರ್ ಆರ್ ಆರ್ ಸಿನಿಮಾದ ಪ್ರಚಾರಕ್ಕೆ ಮತ್ತೆ ರಾಜಮೌಳಿ ಕಹಳೆ ಮೊಳಗಿಸಲಿದ್ದಾರೆ.

ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ ‘ಆರ್‌ಆರ್‌ಆರ್‌’ ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ. ಬಿಗ್‌ ಬಜೆಟ್‌ನಲ್ಲಿ ತಯಾರಾದ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಮಾರ್ಚ್ 25ರಂದು 2022ರಂದು ವಿಶ್ವದಾದ್ಯಂತ ‘ಆರ್‌ಆರ್‌ಆರ್‌’ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ವಿತರಣೆ ಹಾಗೂ ನಿರ್ಮಾಣದ ಪ್ರತಿಷ್ಠಿತ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಹೌಸ್ ಆರ್ ಆರ್ ಆರ್ ಸಿನಿಮಾವನ್ನು ಕರ್ನಾಟಕಲ್ಲಿ ಹಂಚಿಕೆ ಮಾಡಲಿದೆ.

Tags: RRRರಾಜಮೌಳಿ ನಿರ್ದೇಶನಸಾಂಗ್ ರಿಲೀಸ್
Previous Post

ಈಗಲ್ಟನ್ ರೆಸಾರ್ಟ್ | ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವೆ ಸದನದಲ್ಲಿ ಮಾತಿನ ಚಕಮಕಿ! | Siddaramaih | HDK

Next Post

ಉತ್ತರಪ್ರದೇಶ ಫಲಿತಾಂಶ: ದಲಿತರು, ಮುಸ್ಲಿಮರು, ರೈತರು ಮತಗಳು ಎಲ್ಲಿ ಹೋದವು?

Related Posts

Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
0

ಬಿಡುಗಡೆಯಾದ ಕೇವಲ 11 ದಿನಗಳಲ್ಲಿ ಕರ್ನಾಟಕದಲ್ಲಿ ₹191 ಕೋಟಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ...

Read moreDetails

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

October 10, 2025

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
Next Post
ಉತ್ತರಪ್ರದೇಶ ಫಲಿತಾಂಶ: ದಲಿತರು, ಮುಸ್ಲಿಮರು, ರೈತರು ಮತಗಳು ಎಲ್ಲಿ ಹೋದವು?

ಉತ್ತರಪ್ರದೇಶ ಫಲಿತಾಂಶ: ದಲಿತರು, ಮುಸ್ಲಿಮರು, ರೈತರು ಮತಗಳು ಎಲ್ಲಿ ಹೋದವು?

Please login to join discussion

Recent News

Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada