• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ :  ಉನ್ನಿ ಮುಕುಂದನ್ ಅವರ ‘ಮೆಪ್ಪಾಡಿಯಾನ್’ ಚಿತ್ರಕ್ಕೆ ಪ್ರಶಸ್ತಿ

Any Mind by Any Mind
June 29, 2022
in ಸಿನಿಮಾ
0
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ :  ಉನ್ನಿ ಮುಕುಂದನ್ ಅವರ ‘ಮೆಪ್ಪಾಡಿಯಾನ್’ ಚಿತ್ರಕ್ಕೆ ಪ್ರಶಸ್ತಿ
Share on WhatsAppShare on FacebookShare on Telegram

ಉನ್ನಿ ಮುಕುಂದನ್ ಅಭಿನಯದ ‘ಮೆಪ್ಪಡಿಯಾನ್ʼ  ಚಿತ್ರವು  ಭಾರತೀಯ ಸಿನಿಮಾ ಸ್ಪರ್ಧೆ 2021 ವಿಭಾಗದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಸಿನಿಮಾ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರವು ಪ್ರಸ್ತುತ OTT ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಚಿತ್ರದ ನಾಯಕ ನಟ ಮತ್ತು ನಿರ್ಮಾಪಕರಾಗಿರುವ ಉನ್ನಿ ಮುಕುಂದನ್ ಅವರು ತಮ್ಮ ಚಿತ್ರಕ್ಕೆ ಪ್ರಶಸ್ತಿ ನೀಡಿರುವ ಕುರಿತು  ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

“ಎಲ್ಲರಿಗೂ ನಮಸ್ಕಾರ!!! ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ @biffesblr ನಲ್ಲಿ 2021 ರ “ಅತ್ಯುತ್ತಮ ಭಾರತೀಯ ಚಲನಚಿತ್ರ” ಪ್ರಶಸ್ತಿಯನ್ನು ನನ್ನ ಚಲನಚಿತ್ರ “ಮೆಪ್ಪಾಡಿಯಾನ್” ಗೆದ್ದಿದೆ ಎಂದು ಹಂಚಿಕೊಳ್ಳಲು ಬಯಸುತ್ತೇನೆ. ಡಾ ಸಿಎನ್ ಅಶ್ವತ್ಥನಾರಾಯಣ @drashwathcn (ಗೌರವಾನ್ವಿತ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು),  ಡಿವಿ ಸದಾನಂದ ಗೌಡ (ಸಂಸದ), ಪಿ. ರವಿಕುಮಾರ್ ಐಎಎಸ್ (ಮುಖ್ಯ ಕಾರ್ಯದರ್ಶಿ), ಸುನೀಲ್ ಪುರಾಣಿಕ್ @ಸುನೀಲ್ಪುರಾನಿಕ್ (ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು), ಡಿಆರ್ ಜೈರಾಜ್ (ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು),” ಧನ್ಯಾವಾದಗಳು ಎಂದು ಉನ್ನಿ ಮುಕುಂದನ್ ಬರೆದುಕೊಂಡಿದ್ದಾರೆ.

ನಮ್ಮ ಚಿತ್ರವು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿ  ಪ್ರಶಸ್ತಿಯನ್ನು ಗೆದ್ದಿದೆ ಎಂದು ಹೇಳುವಿದಕ್ಕೆ ಹೆಮ್ಮೆಪಡುತ್ತೇನೆ ಎಂದು ನಟ ಕೂಡ ಹಂಚಿಕೊಂಡಿದ್ದಾರೆ. “ನಾವು 100+ ಕ್ಕೂ ಹೆಚ್ಚು ಭಾರತೀಯ ಚಲನಚಿತ್ರಗಳೊಂದಿಗೆ ಸ್ಪರ್ಧಿಸಿದ್ದೇವೆ ಎಂದು ಹೇಳಲು ನನಗೆ ತುಂಬಾ ಹೆಮ್ಮೆ ಇದೆ, #ಮೆಪ್ಪಾಡಿಯನ್‌ನ ಭಾಗವಾಗಿರುವ ಎಲ್ಲರಿಗೂ ಇದು ನಿಜಕ್ಕೂ ಹೆಮ್ಮೆಯ ಕ್ಷಣ. ಅದರಲ್ಲಿ ಕೆಲಸ ಮಾಡಿದವರಿಂದ ಹಿಡಿದು ಮತ್ತು ಸಿನಿಮಾ ನೋಡಿದವರಿಂದ ಹಿಡಿದು ಎಲ್ಲರಿಗೂ ಇದು ಸಂಭ್ರಮದ ವಿಷಯ. ಚಲನಚಿತ್ರಕ್ಕಾಗಿ ದುಡಿದ ಎಲ್ಲರಿಗೂ, ನನ್ನ ಜೊತೆ ನಿಂತ ನನ್ನ ತಂದೆ ತಾಯಿ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಇದು ಉತ್ತಮವಾಗಿ ಕೆಲಸ ಮಾಡಲು ಮತ್ತು ಉತ್ತಮ ಮನರಂಜನಾ ಚಿತ್ರಗಳೊಂದಿಗೆ ಹಿಂತಿರುಗಲು ನನ್ನನ್ನು ಪ್ರೇರೇಪಿಸುತ್ತದೆ, ಧನ್ಯವಾದಗಳು. We have big and silver wolf casino wolf point montana small casinos, we have casinos that offer online slots games on mobile and computers, with and without internet connection, we have casinos that offer local dealer games, live dealer games, table games, live bingo and more. ಲವ್ ಎಂದು ಉನ್ನಿ ಮುಕುಂದನ್ ಹೇಳಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ಬಿಜೆಪಿಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಮೆಪ್ಪಾಡಿಯಾನ್
Previous Post

ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 6 ದಿನಗಳ ಕಾಲ ಅತ್ಯಾಚಾರವೆಸಗಿದ ಕಾಮುಕರು!

Next Post

ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ: ಮಮತಾ ಬ್ಯಾನರ್ಜಿ

Related Posts

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್
ಕರ್ನಾಟಕ

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

by ಪ್ರತಿಧ್ವನಿ
June 20, 2025
0

ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್ ಯುವ 'ಎಕ್ಕ' ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್ ಯುವ ರಾಜ್ಕುಮಾರ್‌ ಕನ್ನಡ ಚಿತ್ರರಂಗದ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
Next Post
ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ: ಮಮತಾ ಬ್ಯಾನರ್ಜಿ

ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ: ಮಮತಾ ಬ್ಯಾನರ್ಜಿ

Please login to join discussion

Recent News

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
Top Story

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!