• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌!

Any Mind by Any Mind
March 13, 2022
in ದೇಶ
0
Share on WhatsAppShare on FacebookShare on Telegram
ADVERTISEMENT

ಸಾಮಾನ್ಯವಾಗಿ, ಸೆಲೆಬ್ರಿಟಿಗಳು ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೆ ಬೌನ್ಸರ್ ಬಳಸುವುದೂ ಸಹಜ, ಆದರೆ ಶಾಲೆಯೊಂದು ಬೌನ್ಸರ್ ನೇಮಿಸಿಕೊಂಡಿದ್ದು, ಆ ಬೌನ್ಸರ್ ಪೋಷಕರಿಗೆ ಥಳಿಸಿದ ಘಟನೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಹೌದು, ಪುಣೆ ನಗರದ ಬಿಬ್ವೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲೈನ್ ​​ಮೆಮೋರಿಯಲ್ ಹೈಸ್ಕೂಲ್‌ಗೆ ಶುಲ್ಕದ ಬಗ್ಗೆ ಶಾಲಾ ಅಧಿಕಾರಿಗಳನ್ನು ಪ್ರಶ್ನಿಸಲು ತೆರಳಿದ್ದ ವಿದ್ಯಾರ್ಥಿಯ ಪೋಷಕರ ಮೇಲೆ ಮಹಿಳಾ ಬೌನ್ಸರ್‌ನಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಮಂಗೇಶ್ ಗಾಯಕ್ವಾಡ್ ಅವರು ಬಿಬ್ವೆವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದಾರೆ. ಪಾಲಕರು ಮತ್ತು ಶಾಲೆಯ ನಡುವೆ ಶುಲ್ಕದ ವಿಷಯದಲ್ಲಿ ಜಗಳ ನಡೆದಿದ್ದು, ನಂತರ ಹಲ್ಲೆ ಘಟನೆ ನಡೆದಿದೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಮಹಿಳಾ ಬೌನ್ಸರ್‌ನಿಂದ ಮಂಗೇಶ್ ಗಾಯಕ್ವಾಡ್ ಹಲ್ಲೆಗೊಳಗಾದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಶಾಲೆಗಳ ಆವರಣದಲ್ಲಿ ಬೌನ್ಸರ್‌ಗಳನ್ನು ಇಡಬಾರದು : ಮಹಾರಾಷ್ಟ್ರ ಕೌನ್ಸಿಲ್‌ನ ಉಪ ಸ್ಪೀಕರ್ ನೀಲಂ ಗೊರ್ಹೆ

ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶುಲ್ಕ ಪಾವತಿಸಲು ವಿಫಲವಾದಲ್ಲಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವುದನ್ನು ಶಾಲೆಗಳು ನಿಷೇಧಿಸಬಾರದು ಮತ್ತು ಶೈಕ್ಷಣಿಕ ವರ್ಷದ ಬಗ್ಗೆ ತಿಳಿದುಕೊಳ್ಳಲು ಬರುವ ಯಾವುದೇ ಪೋಷಕರನ್ನು ತಡೆಯಲು ಮತ್ತು ಶಾಲಾ ಆವರಣದಲ್ಲಿ ಬೌನ್ಸರ್‌ಗಳನ್ನು ಬಳಸಬಾರದು ಮತ್ತು ಇಡಬಾರದು ಎಂದು ಮಹಾರಾಷ್ಟ್ರ ಕೌನ್ಸಿಲ್‌ನ ಉಪ ಸ್ಪೀಕರ್ ನೀಲಂ ಗೋರ್ಹೆ ಶನಿವಾರ ಹೇಳಿದ್ದಾರೆ.

ಪುಣೆಯಲ್ಲಿ ನಡೆದ ಘಟನೆಯ ಕುರಿತು ಅವರು ಮಾತನಾಡುತ್ತಾ, ತಮ್ಮ ವಾರ್ಡ್‌ಗೆ ವಿಧಿಸಲಾದ ಹೆಚ್ಚುವರಿ ಶುಲ್ಕವನ್ನು ಪ್ರತಿಭಟಿಸಿದ ಪೋಷಕರ ಮೇಲೆ ಬೌನ್ಸರ್‌ಗಳು ಹಲ್ಲೆ ನಡೆಸಿದ್ದಾರೆ.

ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಶಿವಸೇನೆಯ ಹಿರಿಯ ನಾಯಕಿ, ಏನಾದರು ಸಮಸ್ಯೆ ಇದ್ದರೆ ಮಾತ್ರ ಪೋಷಕರು ಸಾಮಾನ್ಯವಾಗಿ ಶಾಲೆಯನ್ನು ಸಂಪರ್ಕಿಸುತತಾರೆ ಇಲ್ಲವೇ ಅವರು ಹೋಗುವುದಿಲ್ಲ ಆದರೆ “ಶಾಲೆಗಳು ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಸದಿದ್ದರೆ ಅವರು ಪ್ರತಿಭಟನೆ ಮಾಡುವುದು ಸಹಜ. ಆದಾಗ್ಯೂ, ಪೋಷಕರು ನಿಗದಿತ ಶುಲ್ಕವನ್ನು ಶಾಲೆಗಳಿಗೆ ಪಾವತಿಸಬೇಕು. ಈ ಸಮಸ್ಯೆಗಳ ಪರಿಹಾರಕ್ಕೆ ಪಾಲಕರು-ಶಿಕ್ಷಕರ ಸಂಘ ಮುಂದಾಗಬೇಕು. ಎರಡೂ ಕಡೆಯ ಕುಂದುಕೊರತೆಗಳನ್ನು ಪರಿಹರಿಸಲು ಸಭೆ ಕರೆಯುವಂತೆ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಮತ್ತು ಉನ್ನತ ಶಿಕ್ಷಣ ಸಚಿವ ಉದಯ್ ಸಾಮಂತ್ ಅವರಿಗೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು.

ಶಾಲೆಗೂ ಬಂತು ಬೌನ್ಸರ್ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್!
Tags: Pune: Woman 'bouncer' hired by school accused of manhandling parents
Previous Post

ಪಂಜಾಬ್ ಗೆದ್ದ ಬಳಿಕ ಕರ್ನಾಟಕ, ಗುಜರಾತ್ ಮಾತ್ರವಲ್ಲ, ಪ.ಬಂಗಾಳದತ್ತಲೂ ಗುರಿ‌ ನೆಟ್ಟ AAP

Next Post

ಮೈಸೂರು ವಿಶ್ವವಿದ್ಯಾನಿಲಯದಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಮೈಸೂರು ವಿಶ್ವವಿದ್ಯಾನಿಲಯದಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ!

ಮೈಸೂರು ವಿಶ್ವವಿದ್ಯಾನಿಲಯದಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada