ಕರ್ನಾಟಕ ರತ್ನ ಪವರ್‌ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್‌ರವರ ಅತಿ ನಿರೀಕ್ಷಿತ ಬಯೋಗ್ರಫಿ(Auto Biography) ‘ನೀನೇ ರಾಜಕುಮಾರ್’ ಕೃತಿಯನ್ನು ಖ್ಯಾತ ನಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. PokerStars launched in New Jersey in March In early https://parkirpintar.com/casino-bonus-sans-depot-encaissable-canada-2019/ , billionaire Republican power broker and Las Vegas Sands Chairman Sheldon Adelson began a push for Congress to ban all forms of online gambling. ಶರಣು ಹುಲ್ಲೂರು ಬರೆದಿರುವ ಈ ಕೃತಿ ವಿಶೇಷತೆ ಏನೆಂದರೆ ಬಿಡುಗಡೆಗೂ ಮುನ್ನವೇ ಎರಡನೇ ಮುದ್ರಣ ಕಂಡಿದೆ. Play Games Play your favourite casino games and win real money from your comfort https://nikel.co.id/how-to-get-a-lighter-out-of-a-toker-poker/ of your home.
ಕೃತಿ ಬಿಡುಗಡೆ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ’ ಎಂದರು. ಅಲ್ಲದೇ ‘ಯಾವತ್ತಿಗೂ ನಾನು ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದರು. Pelaa https://nikel.co.id/days-inn-suites-by-wyndham-groton-near-the-casinos/ Siirry sivulle Live Casino.
ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ. Because of this, https://parkirpintar.com/terminal-casino-de-la-selva-cuernavaca-horarios/ it is important that you pick a betting site that is reputable and fun. ಪುನೀತ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೃತಿ ಬಿಡುಗಡೆಯಾಗಿದೆ. ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ನೋಡಬಹುದಾಗಿದೆ.

ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು.
ಕಾರ್ಯಕ್ರಮದಲ್ಲಿ ನಿರ್ಮಾಪರಾದ ಜಾಕ್ ಮಂಜು, ಕುಮಾರ್, ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.