• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ಇದೀಗ
0
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!
Share on WhatsAppShare on FacebookShare on Telegram

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಇಂದಿನಿಂದ ಮಾರ್ಚ್​ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್​ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳು ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹೇಳಿದೆ.

ಮುಂದಿನ ಮೂರು ದಿನಗಳಲ್ಲಿ ಸಮುದ್ರದ ಪರಿಸ್ಥಿತಿ ಅತ್ಯಂತ ಪ್ರಕ್ಷುಬ್ಧವಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮೀನುಗಾರರಿಗೆ ಮಾರ್ಚ್ 25 ರಿಂದ 27 ರವರೆಗೆ ಪೂರ್ವ-ಮಧ್ಯ ಮತ್ತು ಪಕ್ಕದ ಈಶಾನ್ಯ ಬಂಗಾಳಕೊಲ್ಲಿಗೆ ತೆರಳದಂತೆ ತಿಳಿಸಲಾಗಿದೆ.

ಒಡಿಶಾದ ವಿಶೇಷ ಪರಿಹಾರ ಆಯುಕ್ತರು (ಎಸ್‌ಆರ್‌ಸಿ) ಹವಾಮಾನ ಮುನ್ಸೂಚನೆಯ ದೃಷ್ಟಿಯಿಂದ ಮುಂಜಾಗ್ರತೆ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Tags: BJPCongress PartyCovid 19KarnatakaKeralaTamil Naduಕೊಡಗುಚಾಮರಾಜನಗರಚಿಕ್ಕಮಗಳೂರುಚಿತ್ರದುರ್ಗತುಮಕೂರುದಾವಣಗೆರೆನರೇಂದ್ರ ಮೋದಿಬಿಜೆಪಿಬೆಂಗಳೂರು ಗ್ರಾಮಾಂತರಬೆಂಗಳೂರು ನಗರಮಳೆಮೈಸೂರುಹಾಸನ
Previous Post

ಕರ್ನಾಟಕ | ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿ!

Next Post

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!