• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

cryptocurrency | ಇಂದಿನಿಂದ ಕ್ರಿಪ್ಟೋ ಕರೆನ್ಸಿ ಮೇಲೆ ತೆರಿಗೆ ಜಾರಿ ; ತಪ್ಪಿದರೆ 7 ವರ್ಷ ಜೈಲು!

ಪ್ರತಿಧ್ವನಿ by ಪ್ರತಿಧ್ವನಿ
April 1, 2022
in ದೇಶ
0
cryptocurrency | ಇಂದಿನಿಂದ ಕ್ರಿಪ್ಟೋ ಕರೆನ್ಸಿ ಮೇಲೆ ತೆರಿಗೆ ಜಾರಿ ; ತಪ್ಪಿದರೆ 7 ವರ್ಷ ಜೈಲು!
Share on WhatsAppShare on FacebookShare on Telegram

ಕೇಂದ್ರ ಸರಕಾರ ಬಜೆಟ್ ನಲ್ಲಿ ಮಂಡಿಸಿದ ಕ್ರಿಪ್ಟೋ ಕರೆನ್ಸಿ ಅಥವಾ ಬಿಟ್ ಕಾಯಿನ್ ವ್ಯಾಪಾರದ ಮೇಲೆ ವಿಧಿಸಲಾಗಿರುವ ನೂತನ ತೆರಿಗೆ ಪದ್ಧತಿ ಇಂದಿನಿಂದ ದೇಶದಲ್ಲೆ ಜಾರಿಗೆ ಬಂದಿದೆ.

ADVERTISEMENT

ಡಿಜಿಟಲ್ ಕರೆನ್ಸಿ ಮೇಲೆ ಕಡಿವಾಣ ಹಾಕದ ಕೇಂದ್ರ ಸರಕಾರ ಕಳೆದ ಬಜೆಟ್ ನಲ್ಲಿ ಶೇ.30 ರಷ್ಟು ತೆರಿಗೆ ವಿಧಿಸಿತ್ತು. ತೆರಿಗೆ ಪಾವಿಸದೇ ವಂಚಿಸಿದರೆ 7 ವರ್ಷ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿತ್ತು.

ಕೇಂದ್ರ ಸರಕಾರದ ನೂತನ ತೆರಿಗೆ ಪದ್ಧತಿಯಂತೆ ಡಿಜಿಟಲ್ ಕರೆನ್ಸಿ ವ್ಯಾಪಾರದಿಂದ ಬಂದ ಎಷ್ಟೇ ಮೊತ್ತವಾದರೂ ಶೇ.೩೦ರಷ್ಟು ತೆರಿಗೆಯನ್ನು ಪಾವತಿಸಬೇಕಾಗಿದೆ. ಇಲ್ಲದೇ ಇದ್ದರೆ ೭ ವರ್ಷ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

Tags: cryptocurrencyಕ್ರಿಸ್ಪೊ ಕರೆನ್ಸಿತೆರಿಗೆ ಜಾರಿ
Previous Post

ಬಿಬಿಎಂಪಿಯಿಂದ ‘ಏಪ್ರಿಲ್ ಫೂಲ್’ ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!

Next Post

ಸಚಿವ ಸೋಮಣ್ಣಗೆ ಸಂಕಷ್ಟ : ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಸಮನ್ಸ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಸಚಿವ ಸೋಮಣ್ಣಗೆ ಸಂಕಷ್ಟ : ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಸಮನ್ಸ್

ಸಚಿವ ಸೋಮಣ್ಣಗೆ ಸಂಕಷ್ಟ : ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಸಮನ್ಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!