• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ: ಸಿಎಂ ಬೊಮ್ಮಾಯಿ

Any Mind by Any Mind
April 5, 2022
in Top Story, ಇದೀಗ
0
ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?
Share on WhatsAppShare on FacebookShare on Telegram

ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್ 16 ರಿಂದ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಪ್ರತಿಭಟಿಸುವ ಹಕ್ಕಿದೆ. ಆದರೆ ಆಧಾರರಹಿತವಾದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ ಎಂದರು.

ಬಿಜೆಪಿ ರಾಷ್ಟ್ರೀಯ ಪಕ್ಷ. ಕರ್ನಾಟಕ ಜನತೆಯ ಆಶೀರ್ವಾದ ಇದೆ. ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ. ಇಂತಹ ಹೇಳಿಕೆಗಳಿಂದ ಸಮಸ್ಯೆ ಇತ್ಯರ್ಥವಾಗುವುದಿಲ್ಲ.  ನಾವು ಯಾವುದೇ ಹೊಸ ಆದೇಶ ಹೊರಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಹಲವಾರು ವಿಚಾರಗಳು ಹಿಂದಿನಿಂದ ಇರುವ ವಿಚಾರ. 2001, 2002 ರ ಆದೇಶಗಳೇ ಈಗಲೂ ಇವೆ, ನಾವು ಯಾವುದೇ ಹೊಸ ಆದೇಶವನ್ನು ಹೊರಡಿಸಿಲ್ಲ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ಆಜಾನ್ ಬಗ್ಗೆ ಈಗಾಗಲೇ ಉಚ್ಚನ್ಯಾಯಾಲಯದ ಆದೇಶವಿದೆ. ಆದೇಶ ಅನುಷ್ಠಾನ ಏಕಾಗಿಲ್ಲ ಎಂದು ಮತ್ತೊಂದು ಆದೇಶವಿದೆ.  ಎಷ್ಟು ಡೆಸಿಬಲ್ ಇರಬೇಕು ಎಂದು ಸೂಚಿಸಲಾಗಿದೆ. ಡೆಸಿಬಲ್ ಮೀಟರ್ ಗಳನ್ನು ಜಿಲ್ಲಾ ಮಟ್ಟದಲ್ಲಿ ಖರೀದಿಸಲು ಆದೇಶವಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಡುವ ಕೆಲಸವಿದು ಎಂದು ಬೊಮ್ಮಾಯಿ ಹೇಳಿದರು.

ಒತ್ತಾಯಪೂರ್ವಕವಾಗಿ ಏನು ಮಾಡುವಂಥದ್ದಲ್ಲ. ಕ್ಷೇತ್ರ ಮಟ್ಟದಲ್ಲಿ ಹಲವಾರು ಸಂಘಟನೆಗಳ ಜೊತೆಗೆ  ಪೊಲೀಸ್ ಠಾಣೆಯಿಂದ ಹಿಡಿದು ಜಿಲ್ಲಾ ಮಟ್ಟದಲ್ಲಿ ಹಿಂದೆಯೇ ಮಾಡಲಾಗಿದೆ. ಮುಂದೂ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

Tags: azaan rowBasavaraj Bommaihallal meatHindu
Previous Post

ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಬಿಜೆಪಿ ಶಾಸಕರಿಗೆ ಪ್ರಧಾನಿ ಮೋದಿ ಕರೆ

Next Post

ದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ : ಮತ್ತೆ ಮುನ್ನೆಲೆಗೆ ಬಂದ ಸಚಿವ ಸಂಪುಟ ವಿಸ್ತರಣೆ!

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಕಾಂಗ್ರೆಸ್‌ 10% ಲಂಚ ಕೇಳುತ್ತದೆಂದು ಬಿಜೆಪಿಗೆ ಮತ ಹಾಕಿದೆವು, ಆದರೆ ಬಿಜೆಪಿ 40% ಲಂಚ ಕೇಳುತ್ತಿದೆ : ಗುತ್ತಿಗೆದಾರರ ಆರೋಪ

ದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ : ಮತ್ತೆ ಮುನ್ನೆಲೆಗೆ ಬಂದ ಸಚಿವ ಸಂಪುಟ ವಿಸ್ತರಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada