ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ನಂತರ ಪದೇ ಪದೆ ಕೇಳಿ ಬರುತ್ತಿದ್ದ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಕೇಂದ್ರ ಸಚಿವರು ಹಾಗೂ ಮುಖಂಡರ ಜೊತೆ ರಾಜ್ಯದ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದು, ತೀವ್ರ ಚರ್ಚೆಗೆ ಕಾರಣವಾಗಿದ್ದ ಸಂಪುಟ ವಿಸ್ತರಣೆ ಕುರಿತು ಪ್ರಸ್ತಾಪಿಸಿದ್ದಾರೆ.
ಹೈಕಮಾಂಡ್ ಜೊತೆ ಚರ್ಚೆ ನಡೆಸಿದ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದೆಹಲಿ ಭೇಟಿ ಫಲಪ್ರದವಾಗಿದೆ, ಬಿಜೆಪಿ ವರಿಷ್ಠ ಜೆ ಪಿ ನಡ್ಡ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ ವರಿಷ್ಠರು ಕೂಡ ಎಲ್ಲಾ ಮಾಹಿತಿ ಪಡೆದಿದ್ದಾರೆ, ರಾಜ್ಯದ ರಾಜಕಾರಣ ಮತ್ತು ಸಂಪುಟ ರಚನೆ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಮುನ್ನ ಕರ್ನಾಟಕ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 16 ಮತ್ತು 17ರಂದು ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಯಾವ ರೀತಿ ಸಿದ್ದತೆ ಮಾಡಿಕೊಳ್ಳಬೇಕೆಂದು ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಚರ್ಚೆಯಾಗಲಿದೆ ಎಂದರು.
ಜೆ ಪಿ ನಡ್ಡಾ ಅವರು ಹಲವು ಸೂಚನೆಗಳನ್ನು ನೀಡಿದ್ದಾರೆ. Below shows the https://parkirpintar.com/all-the-restaurants-at-the-tropicana-casino-las-vegas/ best New Jersey online casino promotions, along with the bonus code to use to claim the offer:. ಸಂಪುಟ ರಚನೆ ಬಗ್ಗೆ ಕೂಡ ಸ್ಥೂಲವಾಗಿ ಚರ್ಚೆಗಳು ಆಗಿವೆ. Before deciding, keep in mind that gameplay on Multi-Player Tournaments or wagers using the gamble feature do not count toward the http://vozhispananews.com/mandalay-bay-resort-and-casino-las-vegas-nv-vereinigte-staaten/ wagering requirements! ಮಾಹಿತಿಯನ್ನು ಅವರು ಪಡೆದುಕೊಂಡಿದ್ದಾರೆ. Similar to a risk-free bet, money-back bets offer a bonus if a bet loses, if the favorite https://starlitenewsng.com/everything-you-can-scope-out-in-the-casino/ wins, or if a certain event happens. ಸಂಪುಟ ರಚನೆ ಬಗ್ಗೆ ಇನ್ನೂ ದಿನಾಂಕ ನಿರ್ಧಾರವಾಗಿಲ್ಲ ಎಂದರು. At this point, you should know how to https://casillascontracting.us/key-largo-casino-and-hotel-flamingo-blvd-las-vegas-nv/ get the right part and get it installed correctly.