• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೂವರು ಸಾಧಕರಿಗೆ ಹಂಪಿ ಕನ್ನಡ ವಿವಿಯ ನಾಡೋಜ ಗೌರವ ಪದವಿ

ಪ್ರತಿಧ್ವನಿ by ಪ್ರತಿಧ್ವನಿ
April 7, 2022
in ಇದೀಗ
0
ಮೂವರು ಸಾಧಕರಿಗೆ ಹಂಪಿ ಕನ್ನಡ ವಿವಿಯ ನಾಡೋಜ ಗೌರವ ಪದವಿ
Share on WhatsAppShare on FacebookShare on Telegram

ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪ, ಭಾಷಾ ಜ್ಞಾನಿ ಡಾ.ಭಾಷ್ಯಂ ಸ್ವಾಮಿ, ಹಾಗೂ ಸಂಸ್ಕೃತ ಲೋಕದ ಜ್ಞಾನಿ ಪ್ರೋ ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ.

ADVERTISEMENT

ವಿವಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿವಿಯ ಕುಲಪತಿ ಡಾ.ಸ.ಚಿ.ರಮೇಶ, ಈ ತಿಂಗಳ 12 ರಂದು ನಡೆಯುವ ವಿವಿಯ 30 ನೇ ಘಟಿಕೋತ್ಸವ ನುಡಿಹಬ್ಬದಲ್ಲಿ ಈ ಗೌರವ ಪದವಿ ಪ್ರದಾನ ಮಾಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ಗೆ ಹ್ಲೋಟ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಸಿ.ಎಸ್.ಅಶ್ವಥನಾರಾಯಣ ಆಂದ್ರಪ್ರದೇಶ ಕೇಂದ್ರೀಯ ಬುಡುಗಟು ವಿಶ್ವವಿದ್ಯಾಲಯ ದ ಡಾ. ತೇಜಸ್ವಿ ಕಟ್ಟೀಮನಿ ನುಡಿ ಹಬ್ಬದ ಭಾಷಣ ಮಾಡಲಿದ್ದಾರೆ. ಮುರುಘಾ ಶರಣರು, ಕಲ್ಲಕುಡಿ ವಿಠ್ಠಲ ಹೆಗಡೆ, ಬಿ.ಎಸ್.ಪುಟ್ಟಸ್ವಾಮಿ ಸೇರಿದಂತೆ 427 ವಿದ್ಯಾರ್ಥಿಗಳು ವಿವಿದ ಪದವಿಯನ್ನು ಪಡೆಯಲಿದ್ದಾರೆ.

Tags: BJPCongress PartyCovid 19ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪನಾಡೋಜ ಗೌರವ ಪದವಿಬಿಜೆಪಿಭಾಷಾ ಜ್ಞಾನಿ ಡಾ.ಭಾಷ್ಯಂ ಸ್ವಾಮಿಸಂಸ್ಕೃತ ಲೋಕದ ಜ್ಞಾನಿ ಪ್ರೋ ಟಿ.ವಿ. ವೆಂಕಟಾಚಲ ಶಾಸ್ತ್ರಿ
Previous Post

12 ಸಾವಿರ ರೂ. ಕಳೆದಿದ್ದಕ್ಕೆ ಬೆಂಕಿ ಹಚ್ಚಿ ಮಗನನ್ನೇ ಕೊಂದ ಅಪ್ಪ!

Next Post

ಭಾರತದ ವಿದ್ಯುತ್‌ ಸ್ಥಾವರಗಳಲ್ಲಿ ಚೀನಾದ ಗುಪ್ತಚರದ ಕ್ಯಾಮರಾ: ಅಮೆರಿಕ ಬಹಿರಂಗ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಗಡಿ ವಿವಾದ : ಹೊಸ ಕಾನೂನು ರೂಪಿಸಿದ ಚೀನಾ ; ಮೋದಿ ಸರ್ಕಾರ ಹೇಳಿದ್ದೇನು?

ಭಾರತದ ವಿದ್ಯುತ್‌ ಸ್ಥಾವರಗಳಲ್ಲಿ ಚೀನಾದ ಗುಪ್ತಚರದ ಕ್ಯಾಮರಾ: ಅಮೆರಿಕ ಬಹಿರಂಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!