• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮೇನಲ್ಲಿ ತೆರೆಗೆ ಬರ್ತಿದೆ ‘ಖಾಸಗಿ ಪುಟಗಳು’ ಸಿನಿಮಾ, ಯೂಟ್ಯೂಬ್ ನಲ್ಲಿ ‘ಅರೆಘಳಿಗೆ’ ಹಾಡು ಬಿಡುಗಡೆ!

Any Mind by Any Mind
August 23, 2022
in ಸಿನಿಮಾ
0
ಮೇನಲ್ಲಿ ತೆರೆಗೆ ಬರ್ತಿದೆ ‘ಖಾಸಗಿ ಪುಟಗಳು’ ಸಿನಿಮಾ, ಯೂಟ್ಯೂಬ್ ನಲ್ಲಿ ‘ಅರೆಘಳಿಗೆ’ ಹಾಡು ಬಿಡುಗಡೆ!
Share on WhatsAppShare on FacebookShare on Telegram

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಖಾಸಗಿ ಪುಟಗಳುʼ ಸಿನಿಮಾದ ಮತ್ತೊಂದು ಮನಮೋಹಕ ಗಾನಲಹರಿ ಬಿಡುಗಡೆಯಾಗಿದ್ದು, ಮೇ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

ADVERTISEMENT

ಅರೆಘಳಿಗೆ ಎಂಬ ಸಾಹಿತ್ಯದಿಂದ ಶುರುವಾಗುವ ಹಾಡಿಗೆ ಕೆ.ಕಲ್ಯಾಣ್ ಚೆಂದದ ಸಾಹಿತ್ಯ ಬರೆದಿದ್ದು, ವಾಸುಕಿ ವೈಭವ್ ಅದ್ಭುತ ಮ್ಯೂಸಿಕ್ ನೀಡಿದ್ದಾರೆ. ರಘು ರಾಮ್ ಹಾಗೂ  ಸುನಿಧಿ ಕಂಠದಲ್ಲಿ ಹಾಡು ಮೂಡಿ ಬಂದಿದ್ದು,  ಇಬ್ಬರು ಮುದ್ದಾದ ಜೋಡಿಯ ನಡುವಿನ ರೊಮ್ಯಾಂಟಿಕ್ ಗೀತೆ ಇದಾಗಿದ್ದು, ‘ಪರಂವಃ ಮ್ಯೂಸಿಕ್’ ನಲ್ಲಿ ಹಾಡು ಸಖತ್ ಸೌಂಡ್ ಮಾಡ್ತಿದೆ. ಈ ಮೊದಲು ತ್ರಿಲೋಕ್ ತ್ರಿವಿಕ್ರಮ ಬರೆದ ಮೊದಲ ಹಾಡು ‘ಮುದ್ದು ಮುದ್ದಾಗಿ’ ಎಲ್ಲರ ಮನಸೂರೆ ಮಾಡಿತ್ತು.

ಎಸ್‌ವಿಎಂ ಮೋಶನ್‌ ಪಿಕ್ಚರ್ ಬ್ಯಾನರ್‌ನಲ್ಲಿ ಮಂಜು ವಿ. ರಾಜ್‌, ವೀಣಾ ವಿ. ರಾಜ್‌, ಮಂಜುನಾಥ್‌ ಡಿ. ಎಸ್‌ ನಿರ್ಮಾಣ ಮಾಡಿರುವ ಖಾಸಗಿ ಪುಟಗಳು ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರೋದಿಕ್ಕೆ ಸಜ್ಜಾಗಿದೆ.

ಯುವ ನಿರ್ದೇಶಕ ಸಂತೋಷ್‌ ಶ್ರೀಕಂಠಪ್ಪ ಆಕ್ಷನ್ ಕಟ್ ಹೇಳಿರುವ ಖಾಸಗಿ ಪುಟಗಳು ಸಿನಿಮಾದಲ್ಲಿ ನವ ಪ್ರತಿಭೆಗಳಾದ ವಿಶ್ವ ಮತ್ತು ಶ್ವೇತಾ ಡಿಸೋಜಾ ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಚೇತನ್‌ ದುರ್ಗಾ, ನಂದಕುಮಾರ್‌, ಶ್ರೀಧರ್ ,ನಿರೀಕ್ಷಾ ಶೆಟ್ಟಿ,ಪ್ರಶಾಂತ್ ನಟನ, ಮೈಸೂರು ದಿನೇಶ್‌ ಮುಂತಾದವರು “ಖಾಸಗಿ ಪುಟಗಳು’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಶ್ವಜಿತ್‌ ರಾವ್‌ ಛಾಯಾಗ್ರಹಣ, ಆಶಿಕ್‌ಕುಸುಗೊಳಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತವಿದ್ದು,ಕೆ. ಕಲ್ಯಾಣ್‌, ಪ್ರಮೋದ್‌ ಮರವಂತೆ, ತ್ರಿಲೋಕ್ ತ್ರಿವಕ್ರಮ ಸಾಹಿತ್ಯವಿದೆ.

Tags: khasAGI PUTAGALUsandalwood
Previous Post

ಸೆಲ್ಫಿಗಾಗಿ ರೈಲಿನ ಇಂಜಿನ್‌ ಏರಿದ 16 ವರ್ಷದ ಬಾಲಕ, ಕರೆಂಟ್‌ ಹೊಡೆದು ಸಾವು!

Next Post

ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada