• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಷ್ಟ್ರೀಯ ಪಕ್ಷಗಳು ಯಾವ ರೀತಿ ಚುನಾವಣೆ ನಡೆಸುತ್ತಿವೆ ಎನ್ನುವುದು ನನಗೆ ಗೊತ್ತಿದೆ : ಎಚ್.ಡಿ ಕುಮಾರಸ್ವಾಮಿ ಕಿಡಿ

Any Mind by Any Mind
April 8, 2022
in ಕರ್ನಾಟಕ
0
ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಇಲ್ಲ – ಕುಮಾರಸ್ವಾಮಿ
Share on WhatsAppShare on FacebookShare on Telegram

ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್‌ ನಾಯಕರು ಅಷ್ಟೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ADVERTISEMENT

ಬೆಂಗಳೂರಿನಲ್ಲಿಂದು ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಮೆಯ ನೇತೃತ್ವ ವಹಿಸಿ ಅವರು ಮಾತನಾಡಿದ ಅವರು, “ಅಪಮಾರ್ಗದ ಮೂಲಕ ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ತೆಗೆದರು. ಅದೇ ರೀತಿಯ ಅಪಮಾರ್ಗದ ಮೂಲಕ ಬಿಜೆಪಿ ಸರಕಾರ ಬಂತು. ಆದರೆ ಇವತ್ತು ಬಿಜೆಪಿ ಸರಕಾರವನ್ನು ಕಾಂಗ್ರೆಸ್ ನಾಯಕರು ಅನೈತಿಕ ಸರಕಾರ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ಜನರು ಗಮನಿಸಬೇಕು” ಎಂದು ಅವರು ಕಿಡಿಕಾರಿದರು.

ದಾಸರಹಳ್ಳಿಯ ಜನತೆಗೆ ಅಧಿಕಾರಿಗಳು ಕಿರುಕುಳ ಕೊಟ್ಟರೆ ಸರಿ ಇರೋದಿಲ್ಲ. ನಮ್ಮ ಕಾರ್ಯಕರ್ತರು ಕಾನೂನು ಮೀರಿ ಕೆಲಸ ಮಾಡಲ್ಲ ಎಂದು ಎಚ್ಚರಿಕೆ ನೀಡಿದ ಕುಮಾರಸ್ವಾಮಿ ಅವರು, ಇಂದು ಗುಂಡಿಗಳಿಗೆ ಜನ ಬಲಿಯಾಗುತ್ತಿದ್ದಾರೆ. ರಸ್ತೆ ದಾಟಲು ಹೋಗಿ ಹೆಣ್ಣು ಮಗಳು ಸಾವನ್ನಪ್ಪಿದ್ದಾಳೆ ಅಂದರೆ ಏನು ಅರ್ಥ. ಕಳಪೆ ಕಾಮಗಾರಿಗಳಿಂದ ಹೀಗೆ ಆಗುತ್ತಿದೆ. ಕೋರ್ಟ್ ಛೀಮಾರಿ ಹಾಕುತ್ತಿದೆ. ಅಪಘಾತದಲ್ಲಿ ಸಾವನ್ನಪ್ಪಿದರೆ ಅವರ ಬಗ್ಗೆ ಕನಿಕರ ಇಲ್ಲ ಎಂದು ಅವರು ಹೇಳಿದರು.

ಸರಕಾರ ಮತ್ತು ಬಿಬಿಎಂಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು; ಬೆಂಗಳೂರಿಗೆ ಸರಿಯಾದ ಸೌಕರ್ಯ ನೀಡಿ ಎಂದು ಉದ್ಯಮಿ ಟಿ ಎ ಮೋಹನ್ ದಾಸ್ ಪೈ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಸ್ಥಿತಿಯನ್ನು ಬಿಜೆಪಿ ಎಲ್ಲಿಗೆ ತಂದಿದೆ? ಯಾವುದೇ ಕೆಲಸ ಆಗಬೇಕಾದರೆ ಸರಕಾರಕ್ಕೆ ನ್ಯಾಯಾಲಯವೇ ಆದೇಶ ಕೊಡಬೇಕು ಅಥವಾ ಮೋದಿ ಅವರೇ ಹೇಳಬೇಕಾ? ಎಂದು ರಾಜ್ಯ ಸರಕಾರದ ಕಾರ್ಯವೈಖರಿ ಕುರಿತು ವ್ಯಂಗ್ಯವಾಡಿದರು.

ರಾಷ್ಟ್ರೀಯ ಪಕ್ಷಗಳು ಯಾವ ರೀತಿ ಚುನಾವಣೆ ನಡೆಸುತ್ತಿವೆ ಎನ್ನುವುದು ನನಗೆ ಗೊತ್ತಿದೆ. ಕಾಂಗ್ರೆಸ್, ಬಿಜೆಪಿಗೆ ಕನ್ನಡಿಗರು ರಾಜ್ಯವನ್ನು ಗುತ್ತಿಗೆ ಕೊಟ್ಟಿಲ್ಲ. ಇದನ್ನು ಎರಡೂ ಪಕ್ಷಗಳು ನೆನಪಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರೋಧಿಸಲು ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನಮಗೆ ಸುಪಾರಿ ಕೊಟ್ಟಿರೋದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ, ನೀರಾವರಿ ಯೋಜನೆಗಳ ಬಗ್ಗೆ ಮಾತಾನಾಡೋದಕ್ಕೆ ಸುಪಾರಿ‌ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು.

ನಾನು ಒಂದು ವರ್ಗದ ಜನರನ್ನು ಓಲೈಸುತ್ತಿಲ್ಲ. ಎಲ್ಲರ ಪರವಾಗಿ ನಾನು ದನಿ ಎತ್ತಿದ್ದೇನೆ. ನಾನು ಸಿಎಂ ಆಗಲು ಈ ಹೋರಾಟ ಅಲ್ಲ. ನಾಡಿನ ಜನರಿಗಾಗಿ ನನ್ನ ಹೋರಾಟ, ಉತ್ತಮ ಬದುಕು ಕಟ್ಟಿಕೊಡೋದಿಕ್ಕೆ ನನ್ನ ಹೋರಾಟ. ನಮ್ಮ ಮತ ಮಾರಾಟಕಿಲ್ಲ ಅನ್ನುವ ವಾತಾವರಣವನ್ನು ರಾಜ್ಯದಲ್ಲಿ ತರುತ್ತೇವೆ. ಅಂಥಹ ವಾತಾವರಣ ಹಳ್ಳಿ ಹಳ್ಳಿಯಲ್ಲಿ ಪ್ರಾರಂಭ ಮಾಡುತ್ತೇವೆ. ಈ ಮೂಲಕ ಬಿಜೆಪಿ ಸರ್ಕಾರ ಕಿತ್ತೊಗೆಯುವ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಎಚ್.ಡಿ ಕುಮಾರಸ್ವಾಮಿಚುನಾವಣೆನರೇಂದ್ರ ಮೋದಿಬಿಜೆಪಿರಾಷ್ಟ್ರೀಯ ಪಕ್ಷಸಿದ್ದರಾಮಯ್ಯ
Previous Post

ಸಿಟಿ ರವಿ ಹೆಣ ಬಿದ್ರೆ ರಾಜಕೀಯ ಮಾಡಲು ಕಾಯ್ತಿರ್ತಾರೆ: ರಾಮಲಿಂಗಾರೆಡ್ಡಿ

Next Post

ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ

ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada