• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್‌ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 6 ಕಾರ್ಮಿಕರು ದುರ್ಮರಣ

Any Mind by Any Mind
April 11, 2022
in ದೇಶ
0
ಗುಜರಾತ್‌ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 6 ಕಾರ್ಮಿಕರು ದುರ್ಮರಣ
Share on WhatsAppShare on FacebookShare on Telegram

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 6 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.

ADVERTISEMENT

ರಾಜಧಾನಿ ಅಹಮದಾಬಾದ್‌ನಿಂದ 235 ಕಿ. ದೂರದ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ.

ಮೃತ ಆರು ಮಂದಿಯೂ ರಿಯಾಕ್ಟರ್‌ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಅದು ಏಕಾಏಕಿ ಸ್ಫೋಟ ಆಗಿ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.

‘ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವಿಗೀಡಾಗಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ’ ಎಂದು ಅವರು ಹೇಳಿದರು.

Tags: chemical factoryGujaratpratidvaniಗುಜರಾತ್‌ಪ್ರತಿಧ್ವನಿ
Previous Post

ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Next Post

ನಾರಾಯಣ ಮೂರ್ತಿ ಪುತ್ರಿಯಿಂದ ತೆರಿಗೆ ದಾಖಲೆಗಳ ಸೋರಿಕೆ ಆರೋಪ : ತನಿಖೆ ಆರಂಭಿಸಿದ UK

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post

ನಾರಾಯಣ ಮೂರ್ತಿ ಪುತ್ರಿಯಿಂದ ತೆರಿಗೆ ದಾಖಲೆಗಳ ಸೋರಿಕೆ ಆರೋಪ : ತನಿಖೆ ಆರಂಭಿಸಿದ UK

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!