• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಂಧ್ರಪ್ರದೇಶ ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ: 6 ಕಾರ್ಮಿಕರು ಬಲಿ

Any Mind by Any Mind
April 14, 2022
in ದೇಶ
0
ಆಂಧ್ರಪ್ರದೇಶ ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ: 6 ಕಾರ್ಮಿಕರು ಬಲಿ
Share on WhatsAppShare on FacebookShare on Telegram

ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯ ಪೊರುಸ್‌ ಲ್ಯಾಬರೋಟರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ 6 ಮಂದಿ ಕಾರ್ಮಿಕರು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಸ್ಫೋಟ ಸಂಭವಿಸಿದ ವೇಳೆ ಲ್ಯಾಬೊರೇಟರಿಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು. ಸ್ಫೋಟ ಸಂಭವಿಸಿದ ಬೆನ್ನಲ್ಲೇ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲೇ 6 ಮಂದಿ ಅಸುನೀಗಿದ್ದಾರೆ. ಗಾಯಗೊಂಡಿರುವ ೧೩ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ರಾತ್ರಿ 11.30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಫ್ಯಾಕ್ಟರಿಯ ನಾಲ್ಕನೇ ಪ್ಲಾಂಟ್‌ ನಲ್ಲಿ ಗ್ಯಾಸ್‌ ಲೀಕ್‌ ಆಗಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.

Tags: Andra Pradeshchemical factorypratidvani
Previous Post

ಛಿದ್ರಗೊಂಡ ಉಕ್ರೇನ್ ಆರ್ಥಿಕತೆಯು ರಷ್ಯಾದ ಆಕ್ರಮಣದಿಂದ ಬದುಕುಳಿಯಬಹುದೇ?

Next Post

ರಾಕಿಭಾಯ್ ರಾಕ್ಸ್‌: ಥಿಯೇಟರ್‌ ಗಳಲ್ಲಿ ತೂಫಾನ್‌ ಎಬ್ಬಿಸಿದ ಕೆಜಿಎಫ್-‌ 2

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಕೆಜಿಎಫ್-‌ 2 ಮೊದಲ ದಿನವೇ 200 ಕೋಟಿ ದಾಖಲೆ ಸಂಗ್ರಹ?

ರಾಕಿಭಾಯ್ ರಾಕ್ಸ್‌: ಥಿಯೇಟರ್‌ ಗಳಲ್ಲಿ ತೂಫಾನ್‌ ಎಬ್ಬಿಸಿದ ಕೆಜಿಎಫ್-‌ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!