• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
April 14, 2022
in ಕರ್ನಾಟಕ
0
ಪ್ರತಿಭಟನೆ ನಡುವೆಯೇ ನೆರವೇರಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
Share on WhatsAppShare on FacebookShare on Telegram

ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಗುರುವಾರ ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌. ಸಂತೋಷ್ ಪಾಟೀಲ್​ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ADVERTISEMENT

ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ ಮುಗಿಸುವಂತೆ ಗ್ರಾಮಸ್ಥರು ಕೋರಿದ್ದರು. ಜೊತೆಗೆ ಮೃತ ಸಂತೋಷ್ ಸಂಬಂಧಿಕರು ಮೃತದೇಹದ ಮುಂದೆ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಪ್ರತಿಭಟನಾಕರರಿಗೆ ಹೇಳಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ವಿಧಿವಿಧಾನಗಳು ಮುಗಿಯುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದು, ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಶಾಸಕಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರು. ಗ್ರಾಮಸ್ಥರು ಇವರ ಪ್ರತಿಭಟನೆಗೆ ವಿರೋಧಿಸಿದ್ದು, ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಗುತ್ತಿಗೆದಾರನರೇಂದ್ರ ಮೋದಿಪ್ರತಿಭಟನೆಬಿ ಎಸ್ ಯಡಿಯೂರಪ್ಪಸಂತೋಷ್ ಪಾಟೀಲ್ಸಿದ್ದರಾಮಯ್ಯ
Previous Post

ಬಂಡತನ ಪ್ರದರ್ಶನ ಮಾಡದೇ ಈಶ್ವರಪ್ಪ ರಾಜೀನಾಮೆ ನೀಡಬೇಕು : ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ

Next Post

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada