• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಾಲಿವುಡ್ ಮೇಲೆ ಕೆಜಿಎಫ್-೨ ದಾಳಿ: ರಾಮ್ ಗೋಪಾಲ್ ವರ್ಮಾ ಟ್ವಿಟ್ ವೈರಲ್!

ಪ್ರತಿಧ್ವನಿ by ಪ್ರತಿಧ್ವನಿ
April 16, 2022
in ಸಿನಿಮಾ
0
ಬಾಲಿವುಡ್ ಮೇಲೆ ಕೆಜಿಎಫ್-೨ ದಾಳಿ: ರಾಮ್ ಗೋಪಾಲ್ ವರ್ಮಾ ಟ್ವಿಟ್ ವೈರಲ್!
Share on WhatsAppShare on FacebookShare on Telegram

ಕನ್ನಡ ಚಿತ್ರರಂಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುವಂತೆ ಮಾಡಿದ ಕೆಜಿಎಫ್-೨ ಚಿತ್ರದ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಚಿತ್ರ ಕುರಿತು ಸಾಲು ಸಾಲು ಟ್ವೀಟ್ ಮಾಡಿರುವುದು ಇದೀಗ ವೈರಲ್ ಆಗಿದೆ.

ADVERTISEMENT

ಸಾಲು ಸಾಲು ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ರಾಮ್ ಗೋಪಾಲ್ ವರ್ಮಾ ಕೆಜಿಎಫ್ -೨ ಚಿತ್ರವನ್ನ ಹಾಡಿ ಹೊಗಳಿದ್ದಾರೆ. ಸಿನಿಮಾದ ನಿರ್ದೇಶಕ ಹಾಗೂ ತಂತ್ರಜ್ಞರನ್ನು ಹಾಡಿ ಹೊಗಳಿರುವ ವರ್ಮಾ ಆರ್ ಆರ್ ಆರ್ ಸಿನಿಮಾ ಬಿಡುಗಡೆಯಾದ ವೇಳೆ ತಮ್ಮ ಹಳೆಯ ಡೇಂಜರಸ್ ಸಿನಿಮಾಕ್ಕೆ ಹೋಲಿಸಿ ಲೇವಡಿ ಮಾಡಿದ್ದರು.

. @prashanth_neel ‘s #KGF2 is not just a gangster film but It’s also a HORROR film for the Bollywood industry and they will have nightmares about it’s success for years to come

— Ram Gopal Varma (@RGVzoomin) April 15, 2022

ಅದರೆ, ಕೆಜಿಎಫ್ ಚಿತ್ರದ ಕುರಿತು ಎಲ್ಲಿಲ್ಲದ ಪ್ರೀತಿಯನ್ನು ತೋರಿದ್ದಾರೆ. ಚಿತ್ರ ವಿಶ್ವದಾದ್ಯಂತ ಗೆದಿದ್ದೆ ಗಲ್ಲ ಪೆಟ್ಟಿಗೆ ಕೊಳ್ಳೆ ಹೊಡೆದಿದೆ ಚಿತ್ರ ನೋಡಿದ ಪ್ರತಿಯೊಬ್ಬರು ಸಹ ಚಿತ್ರ ತಂಡದ ಪರಿಶ್ರಮವನ್ನ ಹಾಡಿ ಹೊಗಳುತ್ತಿದ್ದಾರೆ. ಕನ್ನಡಿಗರು ಚಿತ್ರವನ್ನ ತಮ್ಮ ಎದೆಯಲ್ಲಿಟ್ಟುಕೊಂಡು ಆರಾಧಿಸುತ್ತಿದ್ದಾರೆ ನಾನು ಒಬ್ಬ ಸಾಮಾನ್ಯ ವೀಕ್ಷಕನಾಗಿ ಸಿನಿಮಾವನ್ನು ನೋಡಿ ಈ ಟ್ವೀಟ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಸ್ಟಾರ್ ನಟರ ಮೇಲೆ ಕೋಟ್ಯಂತರ ರೂಪಾಯಿ ಹಣವನ್ನು ಸುರಿದು ಸಿನಿಮಾ ಮಾಡುವುದರ ಬದಲು ಸಿನಿಮಾದ ಮೇಲೆ ದುಡ್ಡು ಸುರಿದರೆ ಕೆಜಿಎಫ್-೨ ನಂತರ ಚಿತ್ರಗಳು ತೆರೆಯ ಮೇಲೆ ಬರುತ್ತವೆ ಎಂದು ಸ್ಟಾರ್ ನಟರ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಸುರಿಯುವ ನಿರ್ಮಾಪಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಕೆಜಿಎಫ್ ಚಿತ್ರದ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್ ಕನ್ನಡದ ಬಾವುಟವನ್ನು ಜಗತ್ತಿನ ತುತ್ತತುದಿಯವರೆಗೂ ಹಾರಿಸಿದ್ದಾರೆ. ಸಿನಿಮಾ ರಂಗದ ನಕಾಶೆಯ್ನು ಬದಲಿಸಿದ ನಿರ್ದೇಶಕ ಎಂದು ಪ್ರಶಾಂತ್ ನೀಲ್ರನ್ನು ಹಾಡಿಹೊಗಳಿ ಟ್ವೀಟ್ ಮಾಡಿದ್ದಾರೆ.‌

Like very much how Rocky Bhai comes to Mumbai to machine gun the villains, @TheNameIsYash is literally machine gunning all the Bollywood stars opening collections and it’s final collections will be a nuclear bomb thrown on Bollywood from Sandalwood

— Ram Gopal Varma (@RGVzoomin) April 15, 2022
Tags: KannadaKannada Film IndustryKannada LanguageKannada MediaKannada movieKGFKGF Chapter 2kgf-2ram-gopal-verma-tweets-regar-kgf-movie
Previous Post

ರಷ್ಯಾ ದಾಳಿಯಲ್ಲಿ 3000 ಉಕ್ರೇನ್‌ ಯೋಧರು ಬಲಿ, 10,000 ಮಂದಿಗೆ ಗಾಯ

Next Post

ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ

Related Posts

Top Story

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

by ಪ್ರತಿಧ್ವನಿ
July 1, 2025
0

ಮಹಿಳಾ ಪ್ರಧಾನ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ನಿರ್ದೇಶನ ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ...

Read moreDetails
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025

E-Khata: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

June 29, 2025
Next Post
ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ

ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!