• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಮಗೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ಚಾಟಿ!

Any Mind by Any Mind
April 21, 2022
in ದೇಶ
0
ವಿದೇಶದಿಂದ ದಾನ ಪಡೆಯುವುದು ಸರಿಯಲ್ಲ: ಎಫ್‌ ಸಿಆರ್‌ ಎ ಬಗ್ಗೆ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು
Share on WhatsAppShare on FacebookShare on Telegram

ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ ಎಂದು ಸುಪ್ರೀಂಕೋರ್ಟ್‌, ಭೂಗತ ಪಾತಕಿ ಅಬು ಸಲೇಂ ಪ್ರಕರಣದಲ್ಲಿ ಸಲಹೆ ನೀಡಿದ ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದೆ.

ADVERTISEMENT

ಅಬು ಸಲೇಂಗೆ ೨೫ ವರ್ಷಗಳ ಶಿಕ್ಷೆ ವಿಧಿಸುವ ಕುರಿತು ನಿರ್ಧರಿಸಲು ನಮಗೆ ಇದು ಸೂಕ್ತ ಸಮಯವಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನೀಡಿದ ವರದಿಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌, ನಾವು ಏನು ನಿರ್ಧರಿಸಬೇಕು ಎಂಬ ಬಗ್ಗೆ ನೀವು ನಿರ್ಧರಿಸುತ್ತೇವೆ ಎಂಬ ನಿಲುವು ಸರಿಯಲ್ಲ ಎಂದು ಹೇಳಿದೆ.

ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಕುರಿತು ನಮಗೆ ಹೇಳುವ ಯಾವುದೇ ಅಧಿಕಾರ ಗೃಹ ಸಚಿವಾಲಯಕ್ಕೆ ಇಲ್ಲ. ಇಂತಹ ಉತ್ತರಗಳನ್ನ ನಾವು ನಿರೀಕ್ಷಿಸುವುದಿಲ್ಲ ಮತ್ತು ಸೌಮ್ಯವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

Previous Post

ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ : ಬೀದಿ ನಾಯಿ ಮೇಲೆ ಕಾರು ಹರಿಸಿದ ಕಾರು ಚಾಲಕ !

Next Post

ಒಮಿಕ್ರಾನ್‌ ರೂಪಾಂತರಿಯ 9 ಹೊಸ ತಳಿ ದೆಹಲಿಯಲ್ಲಿ ಪತ್ತೆ!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ಒಮಿಕ್ರಾನ್‌ ರೂಪಾಂತರಿಯ 9 ಹೊಸ ತಳಿ ದೆಹಲಿಯಲ್ಲಿ ಪತ್ತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!