• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆಗೆ ಕನ್ನ?

Any Mind by Any Mind
April 23, 2022
in ಕರ್ನಾಟಕ
0
ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆಗೆ ಕನ್ನ?
Share on WhatsAppShare on FacebookShare on Telegram

ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆ ಏಕಾಏಕಿ ನಿಷ್ಕ್ರಿಯಗೊಂಡಿದೆ. ಈ ಕುರಿತು ಸ್ವತಃ ಖರ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಖರ್ಗೆ, ನನ್ನ ಟ್ವಿಟರ್ ಖಾತೆಯು ಇದ್ದಕ್ಕಿದ್ದಂತೆ ನಿಷ್ಕ್ರೀಯವಾಗಿದೆ, ನಾನು ನನ್ನ ಖಾತೆಯನ್ನು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ನಿಯಂತ್ರಣ ತಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಖಾತೆ ನಿಷ್ಕ್ರಿಯಗೊಳಿಸಿರುವ ಬಗ್ಗೆ ಇದುವರೆಗೂ ಟ್ವಿಟರ್‌ ಸಂಸ್ಥೆಯಿಂದ ಸೂಚನೆ ಬರದ ಹಿನ್ನೆಲೆಯಲ್ಲಿ ಹ್ಯಾಕ್‌ ಆಗಿರುವ ಬಗ್ಗೆ ಅನುಮಾನಗಳು ಎದ್ದಿದೆ. “ಇದು ಟ್ವಿಟರ್ ಸಂಸ್ಥೆಯವರಿಂದಾಗಿದೆಯೋ ಅಥವಾ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದರೂ ಎಂದು ಇನ್ನೂ ನನಗೆ ತಿಳಿದಿಲ್ಲ, ಟ್ವಿಟರ್ ಸಂಸ್ಥೆಯಿಂದ ಈ ರೀತಿಯಾಗಿದ್ದರೆ ನನಗೆ ಸೂಚನೆ ನೀಡಲಾಗುತ್ತಿತ್ತು ಎಂದು ತಿಳಿದಿದ್ದೇನೆ, ಆದರೆ ಇದುವರೆಗೂ ನನಗೆ ಯಾವುದೇ ರೀತಿಯ ಸೂಚನೆಗಳು ಬಂದಿರದ ಕಾರಣ ಹ್ಯಾಕ್ ಆಗಿರಬಹುದು ಎನಿಸುತ್ತಿದೆ.” ಎಂದು ಖರ್ಗೆ ಫೇಸ್‌ಬುಕ್‌ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ಅಲ್ಲದೆ, “ತನ್ನ ಟ್ವಿಟರ್ ಖಾತೆಯು ನಿಯಂತ್ರಣಕ್ಕೆ ಸಿಗುವವರೆಗೂ ಅದರಲ್ಲಿ ಯಾವುದೇ ಬಗೆಯ ಅಸಂಬದ್ಧ, ಅಪ್ರಬುದ್ದ ಪೋಸ್ಟ್‌ಗಳು ಕಂಡುಬಂದಲ್ಲಿ ಅದು ನನ್ನದಾಗಿರುವುದಿಲ್ಲ ಎಂದು ತಿಳಿಯಬೇಕೆಂದು” ಖರ್ಗೆ ಮನವಿ ಮಾಡಿದ್ದಾರೆ.

Previous Post

ಗಲಭೆಕೋರರ ವಿರುದ್ದ ಬುಲ್ಡೋಜರ್ ದಾಳಿಗೆ ಒತ್ತಾಯಿಸಿದ ಬಿಜೆಪಿ ನಾಯಕರು

Next Post

ಸನ್ ರೈಸರ್ಸ್ ಗೆಲುವಿನ ದಾಖಲೆ: ಆರ್ ಸಿಬಿಗೆ ಬಿತ್ತು 9 ಏಟು!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸನ್ ರೈಸರ್ಸ್ ಗೆಲುವಿನ ದಾಖಲೆ: ಆರ್ ಸಿಬಿಗೆ ಬಿತ್ತು 9 ಏಟು!

ಸನ್ ರೈಸರ್ಸ್ ಗೆಲುವಿನ ದಾಖಲೆ: ಆರ್ ಸಿಬಿಗೆ ಬಿತ್ತು 9 ಏಟು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!