• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರೀಯ ವಿದ್ಯಾಲಯಗಳಲ್ಲಿನ ಹಲವು ಕೋಟಾಗಳು ರದ್ದು : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ದೇಶ
0
ಕೇಂದ್ರೀಯ ವಿದ್ಯಾಲಯಗಳಲ್ಲಿನ ಹಲವು ಕೋಟಾಗಳು ರದ್ದು : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ
Share on WhatsAppShare on FacebookShare on Telegram

ADVERTISEMENT

ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸದರಿಗೆ ಇರುವ ಕೋಟಾ ಸಹಿತ ಹಲವು ವಿಶೇಷ ಪ್ರವೇಶ ಅವಕಾಶಗಳನ್ನು ರದ್ದು ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಹೌದು, ಕೇಂದ್ರೀಯ ವಿದ್ಯಾಲಯ ವಿಶೇಷ ಜತೆಗೆ ಪ್ರವೇಶಾ ಮತ್ತು ಅನೇಕ ಕೋಟವನ್ನು ರದ್ದುಗೊಳಿಸಿದೆ. ಹೊಸ ನಿಯಮಗಳನ್ನೂ ಬಿಡುಗಡೆ ಮಾಡಿದೆ. ಇದರಿಂದಾಗಿ ಪ್ರತೀ ಕೆ.ವಿ.ಗೆ ತಲಾ ಹತ್ತರಂತೆ ಸುಮಾರು 40 ಸಾವಿರ ಹೆಚ್ಚುವರಿ ಸೀಟುಗಳು ಸಿಗಲಿವೆ.

ಕೊರೊನಾದಿಂದಾಗಿ ಅನಾಥ ರಾದ 10 ಮಕ್ಕಳಿಗೆ ವಿಶೇಷ ಆದ್ಯತೆ ಯಲ್ಲಿ ಪ್ರವೇಶ ನೀಡಲು ನಿರ್ಧರಿಸಲಾಗಿದೆ. ಅವರಿಗೆ 1-12ನೇ ತರಗತಿ ವರೆಗೆ ಶುಲ್ಕ ವಿನಾಯಿತಿ ನೀಡಲು ಚಿಂತನೆ ನಡೆಸಲಾಗಿದೆ.

ರದ್ದಾಗಿರುವ ಕೋಟಾ

ಸಂಸದರ ಕೋಟಾ ಅಲ್ಲದೆ, ಶಿಕ್ಷಣ ಸಚಿವಾ ಲಯದ ಉದ್ಯೋಗಿಗಳ ಮಕ್ಕಳಿಗೆ, ಕೇಂದ್ರೀಯ ವಿದ್ಯಾಲಯದ ನಿವೃತ್ತ ಉದ್ಯೋಗಿಗಳ ಸಂಘ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಿಗೆ ಮೀಸಲಾಗಿ ಇರುವ ವಿವೇಚನ ಕೋಟಾಗಳನ್ನು ರದ್ದು ಮಾಡಲಾಗಿದೆ. ಕಳೆದ ವರ್ಷ ಕೇಂದ್ರ ಸಚಿವರು ಕೆ.ವಿ.ಗಳಿಗೆ ಮಾಡುವ ಶಿಫಾರಸು ರದ್ದುಪಡಿಸಲಾಗಿತ್ತು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಕರೋನ 4ನೇ ಅಲೆ ಭೀತಿ : ಇಂದು ಸಿಎಂಗಳ ಜೊತೆ ಪಿಎಂ ಮೋದಿ ಸಭೆ

Next Post

30% ಕಮಿಷನ್ | ಇಂದು ಸಚಿವ ಸಿಸಿ ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
30% ಕಮಿಷನ್ | ಇಂದು ಸಚಿವ ಸಿಸಿ ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ

30% ಕಮಿಷನ್ | ಇಂದು ಸಚಿವ ಸಿಸಿ ಪಾಟೀಲ್ ಮನೆ ಎದುರು ದಿಂಗಾಲೇಶ್ವರ ಸ್ವಾಮೀಜಿ ಧರಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!