• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ : ಒಟ್ಟು 146 ಆರೋಪಿಗಳು ಅರೆಸ್ಟ್, ಒರ್ವ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಗೆ!

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ಇದೀಗ
0
ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ : ಒಟ್ಟು 146 ಆರೋಪಿಗಳು ಅರೆಸ್ಟ್, ಒರ್ವ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಗೆ!
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಗಲಭೆಕೋರರನ್ನು ಬಂಧಿಸುವ ಕಾರ್ಯಾಚರಣೆ ದಿನದಿಂದ ದಿನಕ್ಕೆ ಚುರುಕುಗೊಂಡಿದೆ. ಪ್ರಕರಣದ ಸಂಬಂಧಿ ಒಟ್ಟು 146 ಆರೋಪಿಗಳು ಬಂಧಿಸಲಾಗಿದೆ ಎಂದು  ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ADVERTISEMENT

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 146 ಆರೋಪಿಗಳನ್ನು ಬಂಧಿಸಲಾಗಿದೆ. 145 ಆರೋಪಿಗಳನ್ನು ಹುಬ್ಬಳ್ಳಿ, ಧಾರವಾಡ, ಬಳ್ಳಾರಿ ಮತ್ತು ಕಲಬುರಗಿ ಜೈಲುಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಒಬ್ಬ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ ಎಂದು  ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

Tags: BJPCongress PartyCovid 19ಪೊಲೀಸ್ ಕಮಿಷನರ್ಪೊಲೀಸ್ ಕಸ್ಟಡಿಬಿಜೆಪಿಹುಬ್ಬಳ್ಳಿ ಕಲ್ಲು ತೂರಾಟಹುಬ್ಬಳ್ಳಿ ಧಾರವಾಡ
Previous Post

ದೆಹಲಿಯ ತ್ಯಾಜ್ಯ ಘಟಕದಲ್ಲಿ ಅಗ್ನಿ ಅವಘಡ : ಬೆಂಕಿ ನಂದಿಸಲು ಹರಸಾಹಸ!

Next Post

ಚೆನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಚುರುಕುಗೊಂಡ ಕಾರ್ಯಾಚರಣೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ಚೆನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಚುರುಕುಗೊಂಡ ಕಾರ್ಯಾಚರಣೆ

ಚೆನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಚುರುಕುಗೊಂಡ ಕಾರ್ಯಾಚರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!