• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಸ್ಕಾಂ ನಿರ್ಲಕ್ಷ್ಯಕ್ಕೆ ನಗರದಲ್ಲಿ ಸಾಲು ಸಾಲು ಸಾವು : ಈಗ ಪರಿವರ್ತಕಗಳ ಸರ್ವೇಗಿಳಿದ ಮಂಡಳಿ!

ಪ್ರತಿಧ್ವನಿ by ಪ್ರತಿಧ್ವನಿ
April 28, 2022
in ಕರ್ನಾಟಕ
0
ಬೆಸ್ಕಾಂ ನಿರ್ಲಕ್ಷ್ಯಕ್ಕೆ ನಗರದಲ್ಲಿ ಸಾಲು ಸಾಲು ಸಾವು : ಈಗ ಪರಿವರ್ತಕಗಳ ಸರ್ವೇಗಿಳಿದ ಮಂಡಳಿ!
Share on WhatsAppShare on FacebookShare on Telegram

ADVERTISEMENT

ಬೆಂಗಳೂರಿನಲ್ಲಿ ಪದೇ ಪದೇ ವಿದ್ಯುತ್ ಅವಘಡಗಳಾಗ್ತಿರುವ ಬೆನ್ನಲ್ಲೆ ಬೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡಿರುವ ಹಾಗೆ ಕಾಣುತ್ತಿದೆ. ನಗರದಲ್ಲಿ ಹಾಳಾಗಿರುವ ಟ್ರಾನ್ಸ್ ಫಾರ್ಮರ್ ಗಳ ಸರ್ವೇಯನ್ನ ಬೆಸ್ಕಾಂ ಆರಂಭಿಸಿದ್ದು, ಈ ಮೂಲಕ ಟ್ರಾನ್ಸ್ ಫಾರ್ಮರ್ ಗಳಿಂದ ಸಂಭವಿಸಬಹುದಾದಂತ ದುರಂತಗಳಿಗೆ ಕಡಿವಾಣ ಹಾಕಲು ಬೆಸ್ಕಾಂ ಮುಂದಾಗಿದೆ.

ಕಿಶೋರ್ ಸಾವಿನ ಬಳಿಕ ಬೆಸ್ಕಾಂ ಅಧಿಕಾರಿಗಳಿಗೆ ಜನರಿಂದ ತಪರಾಕಿ.!!

ನಗರದಲ್ಲಿ ಪದೇ ಪದೇ ವಿದ್ಯುತ್ ಅವಘಡಗಳಾಗ್ತಿವೆ. ಕಳೆದ ತಿಂಗಳಷ್ಟೇ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಅಪ್ಪ ಮಗಳು ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡು ದುರಂತ ಸಾವಿಗೀಡಾಗಿದ್ದರು. ಬಳಿಕ ಮೊನ್ನೆಯಷ್ಟೇ ವಿದ್ಯುತ್ ತಂತಿ ತಗುಲಿ ಯುವಕ‌ ಕಿಶೋರ್ ಪ್ರಾಣ ಕಳೆದುಕೊಂಡ. ಸಿಟಿಯಲ್ಲಿ ನಡೆಯುವ ಇಂತಹ ದುರಂತಗಳನ್ನ ತಪ್ಪಿಸಲು ಬೆಸ್ಕಾಂ ಈಗ ಮುಂದಾಗಿದೆ. ನಗರದಲ್ಲಿ ದುರಸ್ತಿ ಮತ್ತು ಕ್ಷಮತೆ ಕಳೆದುಕೊಂಡಿರುವ ಟ್ರಾನ್ಸ್ ಫಾರ್ಮರ್ ಗಳ ಸರ್ವೇ ಆರಂಭಿಸಿದ್ದು, ಈ ಸರ್ವೇ ಮೂಲಕ ಸಮಸ್ಯೆ ಇರುವ ಟ್ರಾನ್ಸ್ ಫಾರ್ಮರ್ ಗಳನ್ನ ಪತ್ತೆ ಮಾಡಿ ಅವುಗಳನ್ನ ಬದಲಾಯಿಸಿ ಅವಘಡಗಳನ್ನ ತಪ್ಪಿಸಲು ಮುಂದಾಗಿದೆ ಬೆಸ್ಕಾಂ. ಜೊತೆಗೆ ಜನರ ಓಡಾಟಕ್ಕೆ ಅಡಚಣೆ ಯಾಗುವ ಟ್ರಾನ್ಸ್ ಫಾರ್ಮರ್ ಸ್ಥಳಾಂತರಿಸಲು ಸಹ ಸಿದ್ಧವಾಗಿದೆ.

ನಗರದಲ್ಲಿದೆ 4 ಲಕ್ಷಕ್ಕೂ ಅಧಿಕ ವಿದ್ಯುತ್ ಪರಿವರ್ತಕಗಳು.!!

ಬೆಂಗಳೂರಿನಲ್ಲಿ ಬರೊಬ್ಬರಿ 4,50,584 ಟ್ರಾನ್ಸ್ ಫಾರ್ಮರ್ ಸೆಂಟರ್ ಗಳಿವೆ. ಇವುಗಳಲ್ಲಿ 25, 63, 100, 250, 500 KV ಕ್ಯಾಪಸಿಟಿ ಟ್ರಾನ್ಸ್ ಫಾರ್ಮರ್ ಗಳು ಇದ್ದು, ಸದ್ಯದ ಮಾಹಿತಿ ಪ್ರಕಾರ ನಗರದಾದ್ಯಂತ 100 ಕ್ಕೂ ಹೆಚ್ಚು ಟ್ರಾನ್ಸ್ ಫಾರ್ಮರ್ ಗಳು ಶಿಥಿಲ ಪರಿಸ್ಥಿತಿಯಲ್ಲಿದೆ ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ 25 ಮತ್ತು 15 ವರ್ಷದ ಹಳೆಯ 1000 ಕ್ಕೂ ಹೆಚ್ಚು ಟ್ರಾನ್ಸ್ ಫಾರ್ಮರ್ ಅಪಾಯದ ಹಂತದಲ್ಲಿವೆ. ಜೊತೆಗೆ 27,830 ಅಧಿಕ‌ ಟ್ರಾನ್ಸ್ ಫಾರ್ಮರ್ ವಿಫಲವಾಗಿವೆ. ಇವೆಲ್ಲ ಹಲವು ವರ್ಷಗಳ ಹಳೆದಾದ ಕಾರಣ ಅವುಗಳ ಗುಣಮಟ್ಟ ಪರಿಶೀಲನೆ ಮಾಡಿ, ಅವುಗಳ ಗುಣಮಟ್ಟ ಕ್ಷೀಣಿಸಿದ್ರೆ ಅವುಗಳನ್ನು ಬದಲಾಯಿಸಿ ಮತ್ತಷ್ಟು ಗುಣಮಟ್ಟದ ಟ್ರಾನ್ಸ್ ಫಾರ್ಮರ್ ಹಾಕಲು ಬೆಸ್ಕಾಂ ಚಿಂತನೆ ನಡೆಸಿದೆ. ಒಟ್ಟಾರೆ ಆಗುತ್ತಿರುವ ಅವಘಡಗಳಿಗೆ ಬ್ರೇಕ್ ಹಾಕಲು ಬೆಸ್ಕಾಂ ಇಲಾಖೆ ಹೈಅಲರ್ಟ್ ಆಗಿದೆ. ಆದರೆ ಸದ್ಯ ನಗರದಲ್ಲಿ ಇನ್ನಷ್ಟು ಟ್ರಾನ್ಸ್ ಫಾರ್ಮರ್ ಗಳು ಅಪಾಯದ ಪರಿಸ್ಥಿತಿಯಲ್ಲಿದ್ದು ಆದಷ್ಟು ಬೇಗ ಅವುಗಳನ್ನು ಬದಲಾಯಿಸಿ ಆಗುವ ಅಪಾಯ ತಪ್ಪಿಸಲು ಬೆಸ್ಕಾಂ ಮತ್ತಷ್ಟು ವೇಗವಾಗಬೇಕಿದೆ.

Tags: bengaluruBescomBJPCongress PartyCovid 19ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನವ ಭಾರತ ಹಿಂಸೆಯ ತಾಣವಾಗುತ್ತಿದೆಯೇ?

Next Post

ದೆಹಲಿ ಮೇಲಿನ ನಿಯಂತ್ರಣಕ್ಕೆ ಎಎಪಿ vs ಕೇಂದ್ರ ಜಟಾಪಟಿ : ಸುಪ್ರೀಂ ಕೋರ್ಟ್‌ ನಲ್ಲಿ ಪ್ರಕರಣ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ದೆಹಲಿ ಮೇಲಿನ ನಿಯಂತ್ರಣಕ್ಕೆ ಎಎಪಿ vs ಕೇಂದ್ರ ಜಟಾಪಟಿ : ಸುಪ್ರೀಂ ಕೋರ್ಟ್‌ ನಲ್ಲಿ ಪ್ರಕರಣ

ದೆಹಲಿ ಮೇಲಿನ ನಿಯಂತ್ರಣಕ್ಕೆ ಎಎಪಿ vs ಕೇಂದ್ರ ಜಟಾಪಟಿ : ಸುಪ್ರೀಂ ಕೋರ್ಟ್‌ ನಲ್ಲಿ ಪ್ರಕರಣ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!