• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದಿ ಹೇರಿಕೆಯನ್ನು ರಾಜ್ಯ ಸರ್ಕಾರ ವಿರೋಧಿಸಬೇಕು : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
April 29, 2022
in ಕರ್ನಾಟಕ
0
ಹಿಂದಿ ಹೇರಿಕೆಯನ್ನು ರಾಜ್ಯ ಸರ್ಕಾರ ವಿರೋಧಿಸಬೇಕು : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ
Share on WhatsAppShare on FacebookShare on Telegram

ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಡಾಯ ಸಾಹಿತಿ, ಚಲನ ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಪ್ರತಿಕ್ರಿಯೆ ನೀಡಿದ್ದು,  ಹಿಂದಿ‌ ಹೇರಿಕೆ ಪ್ರಯತ್ನಕ್ಕೆ ದೊಡ್ಡ ಇತಿಹಾಸವೇ ಇದೆ. ಎಲ್ಲ‌ ಸರ್ಕಾರಗಳು ಆ ಕೆಲಸ ಮಾಡುತ್ತ ಬಂದಿವೆ ಎಂದು ಹೇಳಿದ್ದಾರೆ.

ADVERTISEMENT

ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ,  ಹಿಂದಿ‌ ಹೇರಿಕೆ ಪ್ರಯತ್ನಕ್ಕೆ ದೊಡ್ಡ ಇತಿಹಾಸವೇ ಇದೆ. ಎಲ್ಲ‌ ಸರ್ಕಾರಗಳು ಆ ಕೆಲಸ ಮಾಡುತ್ತ ಬಂದಿವೆ. ಹಿಂದಿ ಕೇಂದ್ರ ಸರ್ಕಾರದ ಎರಡು ಆಡಳಿತ ಭಾಷೆಗಳಲ್ಲಿ ಒಂದು. ಸಂವಿಧಾನದಲ್ಲಿ ಎಲ್ಲಿಯೂ ಹಿಂದಿ ರಾಷ್ಟ್ರ ಭಾಷೆ ಅಂತಾ ಕರೆದಿಲ್ಲ. ಯಾವ ಭಾಷೆಯನ್ನೂ ಸಂವಿಧಾನದಲ್ಲಿ ರಾಷ್ಟ್ರ ಭಾಷೆ ಅಂತಾ ಹೇಳಿಲ್ಲ. ಕನ್ನಡ ಒಳಗೊಂಡು ಎಲ್ಲ ಭಾಷೆಗಳೂ ರಾಷ್ಟ್ರದ ಭಾಷೆಗಳಾಗಿವೆ. ಹಾಗೆಯೇ ಹಿಂದಿಯೂ ಕೂಡ ರಾಷ್ಟ್ರದ ಒಂದು ಭಾಷೆಯಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಎಲ್ಲ ಮಾತೃಭಾಷೆಗೂ ಮೊದಲ ಮಹತ್ವ ಸಿಗಬೇಕು. ಸರ್ಕಾರಿ ಕಚೇರಿಗಳಲ್ಲಿನ ಹಿಂದಿ ಬಳಕೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅದಕ್ಕಾಗಿಯೇ ಒಂದು ಸಮಿತಿಯೂ ಇದೆ. ಆದರೆ ಇದು ಹಿಂದಿಗೆ ಮಾತ್ರ ಇರಬಾರದು. ಎಲ್ಲಾ ಭಾಷೆಗಳ ಅನುಷ್ಠಾನದ ಬಗ್ಗೆಯೂ ಪರಿಶೀಲನೆ ನಡೆಯಬೇಕು. ಸರ್ವ ಭಾಷಾ ಸಮಾನತೆ ನಮ್ಮ ನೀತಿ ಆಗಬೇಕು. ಹಿಂದಿ ಕಲಿಕೆ ಬೇರೆ, ಹಿಂದಿ ಹೇರಿಕೆ ಬೇರೆ. ನಾನು ಹಿಂದಿ ಕಲಿಕೆಗೆ ವಿರೋಧಿಯಲ್ಲ. ಹಿಂದಿ ಹೇರಿಕೆಗೆ ವಿರೋಧಿ ಎಂದರು.

ಕೇಂದ್ರ ಸಚಿವ ಅಮಿತ್ ಷಾ, ಹಿಂದಿ‌ ಬಳಕೆ ಬಗ್ಗೆ ಹೇಳಿರೋದು ಸರಿಯಲ್ಲ. ಈ ಬಗ್ಗೆ ಪ್ರತಿರೋಧ ಬಂದಾಗೆಲ್ಲ ಹಿಂದೆ ಸರಿಯುತ್ತ ಬಂದಿದ್ದಾರೆ. ಆದರೆ ಆ ಸಮಸ್ಯೆ ಜೀವಂತವಾಗಿ ಇಟ್ಟಿದ್ದಾರೆ. ಅದನ್ನು ಜೀವಂತವಾಗಿ ಇಡಬಾರದು. ಸರ್ವಭಾಷಾ ಸಮಾನತೆ ಒಕ್ಕೂಟ ಸರ್ಕಾರದ ನೀತಿ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದಿ ಹೇರಿಕೆ ಖಂಡಿತ ತಪ್ಪು. ಅದನ್ನು ನಾವು ಪ್ರತಿರೋಧಿಸುತ್ತೇವೆ. ಹಿಂದಿ ಹೇರಿಕೆ ಯಾವುದೇ ಸರ್ಕಾರ ಹೇಳಲಿ, ಆ ಪಕ್ಷದ ಸರ್ಕಾರವೇ ರಾಜ್ಯದಲ್ಲಿದ್ದರೂ ವಿರೋಧಿಸಬೇಕು. ಕೇಂದ್ರ, ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೂ ರಾಜ್ಯದ ಸರ್ಕಾರ ವಿರೋಧಿಸಲೇಬೇಕು.  ಈಗ ಭಿನ್ನಭಿಪ್ರಾಯಗಳೆಲ್ಲ ಬೀದಿ ಜಗಳ ಆಗಿವೆ. ಹಾಗೆ ಆಗಬಾರದು. ಎಲ್ಲ ಭಾಷೆಗೂ ಸಮಾನತೆ ಸ್ಥಾನ ಕೊಡಿ ಅಂತಾ ಎಲ್ಲ ರಾಜ್ಯಗಳ ಸಿಎಂ ಹೇಳಬೇಕು. ಇನ್ನು ಈ ವಿಚಾರವಾಗಿ ಎಲ್ಲ ರಾಜ್ಯದ ಸಿಎಂಗಳು ಸಭೆ ಮಾಡಬೇಕು. ರಾಷ್ಟ್ರೀಯ ಭಾಷಾ ನೀತಿ ಬಗ್ಗೆ ಚರ್ಚೆ ಮಾಡುವ ಜೊತೆಗೆ  ಎಲ್ಲ ಭಾಷೆಗಳ ಅಭಿವೃದ್ಧಿಗೆ ಆಗ್ರಹಿಸಿ ಒತ್ತಾಯ ಮಾಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬರಗೂರು ರಾಮಚಂದ್ರಪ್ಪಬಿಜೆಪಿರಾಜ್ಯ ಸರ್ಕಾರಹಿಂದಿ ಹೇರಿಕೆ
Previous Post

ಹಿಂದಿ ಹೇರಿಕೆಯ ತಂತ್ರ ಸರಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

Next Post

ಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ : 44C ಡಿಗ್ರಿ ತಾಪಮಾನ ತಲುಪಬಹುದು ಎಂದು ಎಚ್ಚರಿಸಿದ ಹವಾಮಾನ ಇಲಾಖೆ!

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ : 44C ಡಿಗ್ರಿ ತಾಪಮಾನ ತಲುಪಬಹುದು ಎಂದು ಎಚ್ಚರಿಸಿದ ಹವಾಮಾನ ಇಲಾಖೆ!

ಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ : 44C ಡಿಗ್ರಿ ತಾಪಮಾನ ತಲುಪಬಹುದು ಎಂದು ಎಚ್ಚರಿಸಿದ ಹವಾಮಾನ ಇಲಾಖೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!