• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕೊಹ್ಲಿ ಹೋರಾಟ ವ್ಯರ್ಥ: ಆರ್‌ಸಿಬಿಗೆ ಹ್ಯಾಟ್ರಿಕ್ ಆಘಾತ

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ಕ್ರೀಡೆ
0
ಕೊಹ್ಲಿ ಹೋರಾಟ ವ್ಯರ್ಥ: ಆರ್‌ಸಿಬಿಗೆ ಹ್ಯಾಟ್ರಿಕ್ ಆಘಾತ
Share on WhatsAppShare on FacebookShare on Telegram

ಮಾಜಿ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಫಾರ್ಮ್ ಗೆ ಮರಳಿದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಹಾದಿ ಕಂಡುಕೊಳ್ಳಲು ಮತ್ತೆ ವಿಫಲವಾಗಿದೆ.

ADVERTISEMENT

ಮುಂಬೈನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಗುಜರಾತ್ ಟೈಟಾನ್ಸ್ ತಂಡ 6 ವಿಕೆಟ್ ಗಳಿಂದ ರೋಚಕ ಗೆಲುವು ದಾಖಲಿಸಿದರೆ, ಆರ್ ಸಿಬಿ ತಂಡ ಹ್ಯಾಟ್ರಿಕ್ ಸೋಲುಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ಗೆ 170 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಗುಜರಾತ್ ಟೈಟಾನ್ಸ್ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಗುಜರಾತ್‌ ತಂಡ ಒಂದು ಹಂತದಲ್ಲಿ 95 ರನ್‌ ಗೆ 4 ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಜೊತೆಯಾದ ಡೇವಿಡ್‌ ಮಿಲ್ಲರ್‌ ಮತ್ತು ರಾಹುಲ್‌ ತವಾಟಿಯಾ ಮುರಿಯದ 5ನೇ ವಿಕೆಟ್‌ ಗೆ 81 ರನ್‌ ಜೊತೆಯಾಟ ನಿಭಾಯಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಡೇವಿಡ್‌ ಮಿಲ್ಲರ್‌ 24 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 39 ರನ್‌ ಗಳಿಸಿದರು. ರಾಹುಲ್‌ ತವಾಟಿಯಾ 25 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 43 ರನ್‌ ಸಿಡಿಸಿ ಅಜೇಯರಾಗಿ ಉಳಿದರು.

ಆರ್‌ ಸಿಬಿ ಪರ ಶಹಬಾಜ್‌ ಅಹ್ಮದ್‌ ಮತ್ತು ಹಸರಂಗ ತಲಾ ೨ ವಿಕೆಟ್‌ ಪಡೆದರೆ ಉಳಿದವರು ವಿಫರಾದರು.

Tags: david millerRahul Tewatia Power GT To 6-Wicket Win Over RCB
Previous Post

ಗಲಭೆ ಮಾಡಿದೋರ್ನ ಹೇಗೆ ಒಳಗೆ ಹಾಕಲಾಗಿದೆಯೋ ಹಾಗೇ ಜಮೀರ್ ನನ್ನು ಒಳಗೆ ಹಾಕದೇ ಅಡ್ಜೆಸ್ಟ್ಮೆಂಟ್‌ ಸರ್ಕಾರ ಮಾಡ್ತಾರೆ!

Next Post

ಸಾಹಸ ನಿರ್ದೇಶಕ ಚಾಮರಾಜ್‌ ಮಾಸ್ಟರ್‌ ಸಂದರ್ಶನ | chamraj master | interview |

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಸಾಹಸ ನಿರ್ದೇಶಕ ಚಾಮರಾಜ್‌ ಮಾಸ್ಟರ್‌ ಸಂದರ್ಶನ | chamraj master | interview |

ಸಾಹಸ ನಿರ್ದೇಶಕ ಚಾಮರಾಜ್‌ ಮಾಸ್ಟರ್‌ ಸಂದರ್ಶನ | chamraj master | interview |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada