• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಟ್ವೀಟರ್ ಇನ್ನು ಉಚಿತ ಅಲ್ಲ : ಎಲಾನ್ ಮಾಸ್ಕ್

ಪ್ರತಿಧ್ವನಿ by ಪ್ರತಿಧ್ವನಿ
May 4, 2022
in ವಿದೇಶ
0
ಟ್ವೀಟರ್ ಇನ್ನು ಉಚಿತ ಅಲ್ಲ : ಎಲಾನ್ ಮಾಸ್ಕ್

BERLIN, GERMANY DECEMBER 01: SpaceX owner and Tesla CEO Elon Musk poses on the red carpet of the Axel Springer Award 2020 on December 01, 2020 in Berlin, Germany. (Photo by Britta Pedersen-Pool/Getty Images)

Share on WhatsAppShare on FacebookShare on Telegram

ಟ್ವಿಟರ್ ಇನ್ನು ಉಚಿತ ಸಾಮಾಜಿಕ ಜಾಲತಾಣವಾಗಿ ಮುಂದುವರಿಯುವುದಿಲ್ಲ ಎಂಬ ಸುಳಿವನ್ನು ವಿಶ್ವದ ಶ್ರೀಮಂತ ಉದ್ಯಮಿ, ಟ್ವೀಟರ್ ಒಡೆಯ ಎಲಾನ್ ಮಸ್ಕ್ ನೀಡಿದ್ದಾರೆ.

ADVERTISEMENT

ಜನಪ್ರಿಯ ಸಾಮಾಜಿಕ ಜಾಲತಾಣವಾದ ಟ್ವಿಟರ್ ಮಂದಿನ ದಿನಗಳಲ್ಲಿ ಪೇವಾಲ್ ಸಾಮಾಜಿಕ ಜಾಲತಾಣದ ಸ್ವರೂಪ ಪಡೆಯಲಿದೆ ಎಂದು ಹೇಳಿದ್ದಾರೆ.

ಆದರೆ ಸಾಂದರ್ಭಿಕ ಬಳಕೆದಾರರಿಗೆ ಟ್ವಿಟ್ಟರ್ ಸದಾ ಉಚಿತವಾಗಿರುತ್ತದೆ. ವಾಣಿಜ್ಯ ಅಥವಾ ಸರ್ಕಾರಿ ಬಳಕೆದಾರರಿಗೆ ಸ್ವಲ್ಪ ಶುಲ್ಕ ವಿಧಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅಂತಿಮವಾಗಿ ಉಚಿತ ಮೇಸ್ತ್ರಿಗಳು ಯಾವ ಪ್ರತಿಫಲವೂ ಇಲ್ಲದೇ ಕಲ್ಲು ಕಡಿಯುವ ಸೇವೆ ಕೈಬಿಡಲಿದ್ದಾರೆ” ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

Ultimately, the downfall of the Freemasons was giving away their stonecutting services for nothing

— Elon Musk (@elonmusk) May 3, 2022
Tags: BJPCongress PartyCovid 19ಎಲಾನ್ ಮಾಸ್ಕ್ನರೇಂದ್ರ ಮೋದಿಬಿಜೆಪಿ
Previous Post

ಟ್ವೆಂಟಿ ಟ್ವೆಂಟಿ ಫೋರ್, ಮೋದಿ ಒನ್ಸ್ ಮೋರ್ : ಬರ್ಲಿನ್‌‌ನಲ್ಲಿ ಘೋಷಣೆ – ವಿಡಿಯೋ ವೈರಲ್

Next Post

ಅಮಿತ್‌ ಶಾ ತೀರ್ಮಾನದ ನಂತರ ಸಂಪುಟ ತೀರ್ಮಾನ: ಬೊಮ್ಮಾಯಿ

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
Next Post
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಅಮಿತ್‌ ಶಾ ತೀರ್ಮಾನದ ನಂತರ ಸಂಪುಟ ತೀರ್ಮಾನ: ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada