• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಎಸ್‌ ಐ ಪರೀಕ್ಷಾ ಅಕ್ರಮದ ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Any Mind by Any Mind
May 4, 2022
in ಕರ್ನಾಟಕ
0
ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ನಡೆದಿರುವ ಪಿಎಸ್‌ ಐ ಪರೀಕ್ಷಾ ಅಕ್ರಮ ಕುರಿತ ತನಿಖೆಯಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‌ ಐ ಅಕ್ರಮದಲ್ಲಿ ಸಚಿವರು, ಹಿರಿಯ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆದ್ದರಿಂದ ಸಿಐಡಿ ತನಿಖೆಯಿಂದ ನ್ಯಾಯ ದೊರಕುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ ಎಂದರು.

ಪಿಎಸ್‌ ಐ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ನಾಯಕರು, ಸಚಿವರೇ ಮೊದಲೇ ಪತ್ರ ಬರೆದು ಅಕ್ರಮದ ಸೂಚನೆ ನೀಡಿದ್ದಾರೆ. ಆದರೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾಯಿಂದ ನಡೆದುಕೊಂಡು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಇಡೀ ಪ್ರಕರಣಕ್ಕೆ ಅರಗ ಜ್ಞಾನೇಂದ್ರ ಕಾರಣ. ಆದ್ದರಿಂದ ಅವರು ಸಚಿವರಾಗಿ ಮುಂದುವರಿಯಲು ಲಾಯಕ್ಕು ಅಲ್ಲ ಎಂದು ಅವರು ಹೇಳಿದರು.

ಮಾಗಡಿ ಮತ್ತು ಕುಣಿಗಲ್‌ ತಾಲೂಕಿನ ದರ್ಶನ್‌ ಗೌಡ ಮತ್ತು ನಾಗೇಶ್‌ ಗೌಡ ಬ್ಲೂಟೂತ್‌ ಬಳಸಿ ಪರೀಕ್ಷಾ ಅಕ್ರಮ ನಡೆಸಿದ್ದಾರೆ. ಇವರಿಬ್ಬರು ಪ್ರಭಾವಿ ಸಚಿವ ಅಶ್ವಥ್‌ ನಾರಾಯಣ್‌ ಅವರ ಸಂಬಂಧಿಕರಾಗಿದ್ದು, ತನಿಖೆಗೆ ಕರೆಸಿ ವಿಚಾರಣೆ ಹೇಗೆ ಬಿಡುಗಡೆ ಮಾಡಲಾಯಿತು. ಆದ್ದರಿಂದ ಅಶ್ವಥ್‌ ನಾರಾಯಣ್‌ ಈ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದು ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Tags: KPCCPratidhvanisiddaramaiah
Previous Post

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ : ಎಚ್.ಡಿ. ಕುಮಾರಸ್ವಾಮಿ ಬಾಂಬ್

Next Post

ಸಚಿವರ ಸಂಬಂಧಿ ದರ್ಶನ್‌ ಗೆ 19, ನಾಗೇಶ್‌ ಗೆ 29.5 ಅಂಕ: ಸಿದ್ದರಾಮಯ್ಯ ಬಹಿರಂಗ!

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ

ಸಚಿವರ ಸಂಬಂಧಿ ದರ್ಶನ್‌ ಗೆ 19, ನಾಗೇಶ್‌ ಗೆ 29.5 ಅಂಕ: ಸಿದ್ದರಾಮಯ್ಯ ಬಹಿರಂಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!