• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವರ ಸಂಬಂಧಿ ದರ್ಶನ್‌ ಗೆ 19, ನಾಗೇಶ್‌ ಗೆ 29.5 ಅಂಕ: ಸಿದ್ದರಾಮಯ್ಯ ಬಹಿರಂಗ!

Any Mind by Any Mind
May 4, 2022
in ಕರ್ನಾಟಕ
0
ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಪಿಎಸ್‌ ಐ ಪರೀಕ್ಷಾ ಅಕ್ರಮದಲ್ಲಿ ಐಟಿ ಬಿಟಿ ಸಚಿವ ಅಶ್ವಥ್‌ ನಾರಾಯಣ್‌ ಕೈವಾಡ ಇರುವುದು ಸ್ಪಷ್ಟವಾಗಿದೆ. ಅವರ ಸಂಬಂಧಿಕರಾದ ದರ್ಶನ್‌ ಗೌಡ ಮತ್ತು ನಾಗೇಶ್‌ ಗೌಡ ಪರೀಕ್ಷಾ ಅಕ್ರಮ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಯ ದರ್ಶನ್‌ ಗೌಡ ಮತ್ತು ಕುಣಿಗಲ್‌ ನ ನಾಗೇಶ್‌ ಗೌಡ ಇಬ್ಬರೂ ಅಕ್ರಮ ನಡೆಸಿದ್ದಾರೆ ಎಂದು ಪೊಲೀಸರು ನೋಟಿಸ್‌ ನೀಡಿದ್ದಾರೆ. ಆದರೆ ವಿಚಾರಣೆ ನಡೆಸದೇ ಹಾಗೆ ಬಿಟ್ಟು ಕಳುಹಿಸಿದ್ದಾರೆ. ಇವರ ಹೇಳಿಕೆಯನ್ನು ಯಾಕೆ ಪಡೆಯಲಿಲ್ಲ ಎಂದು ಪ್ರಶ್ನಿಸಿದರು.

ದರ್ಶನ್‌ ಗೌಡ ೫೦ ಅಂಕಗಳ ಲಿಖಿತ ಪರೀಕ್ಷೆಯಲ್ಲಿ 19 ಅಂಕ ಗಳಿಸಿದ್ದಾರೆ. ಆದರೆ ಮಲ್ಟಿಪಲ್‌ ಚಾಯ್ಸ್‌ ಪರೀಕ್ಷೆಯ 150 ಅಂಕಗಳಲ್ಲಿ 141 ಪಡೆದಿದ್ದಾರೆ. ನಾಗೇಶ್‌ ಗೌಡ 29.5 ಮತ್ತು  127.895 ಅಂಕಗಳನ್ನು ಪಡೆದಿದ್ದಾರೆ. ಇದು ಹೇಗೆ ಸಾಧ್ಯ? ದಿಢೀರನೆ ಇವರಿಬ್ಬರು ಒಂದು ಪರೀಕ್ಷೆಯಲ್ಲಿ ಕಡಿಮೆ ಮತ್ತೊಂದು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪರೀಕ್ಷಾ ಅಕ್ರಮದಲ್ಲಿ ಅಶ್ವಥ್‌ ನಾರಾಯಣ್‌ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Tags: pratidvanipsipsi examsiddaramaiah
Previous Post

ಪಿಎಸ್‌ ಐ ಪರೀಕ್ಷಾ ಅಕ್ರಮದ ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Next Post

ದಕ್ಷಿಣ  ದೆಹಲಿಯಲ್ಲಿ ಜೆಸಿಬಿ ಗರ್ಜನೆ : ಅತಿಕ್ರಮಣ ವಿರೋಧಿ ಅಭಿಯಾನ ಆರಂಭಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್!

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ದಕ್ಷಿಣ  ದೆಹಲಿಯಲ್ಲಿ ಜೆಸಿಬಿ ಗರ್ಜನೆ : ಅತಿಕ್ರಮಣ ವಿರೋಧಿ ಅಭಿಯಾನ ಆರಂಭಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್!

ದಕ್ಷಿಣ  ದೆಹಲಿಯಲ್ಲಿ ಜೆಸಿಬಿ ಗರ್ಜನೆ : ಅತಿಕ್ರಮಣ ವಿರೋಧಿ ಅಭಿಯಾನ ಆರಂಭಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!