• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಕಲಿ ದಾಳಿ ನಡೆಸಿದ ನಾಲ್ವರು ಸಿಬಿಐ ಅಧಿಕಾರಿಗಳು ಅರೆಸ್ಟ್!‌

Any Mind by Any Mind
May 12, 2022
in ದೇಶ
0
ಮೈಸೂರು ಸೇರಿ 40 ಕಡೆ ಸಿಬಿಐ ದಾಳಿ: ಎನ್ ಜಿಒಗಳಿಂದ ವಿದೇಶೀ ದಾನ ದುರ್ಬಳಕೆ?
Share on WhatsAppShare on FacebookShare on Telegram

ಹಣ ವಸೂಲಿಗಾಗಿ ಕಂಪನಿಯೊಂದರ ಮೇಲೆ ನಕಲಿ ದಾಳಿ ನಡೆಸಿದ್ದಕ್ಕಾಗಿ ನಾಲ್ವರು ಸಿಬಿಐ ಅಧಿಕಾರಿಗಳನ್ನು ಬಂಧಿಸಲಾಗಿದೆ.

ADVERTISEMENT

ಸಿಬಿಐನಲ್ಲಿ ಸಬ್‌ ಇನ್‌ ಸ್ಪೆಕ್ಟರ್‌ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಮಿತ್‌ ಗುಪ್ತ, ಪ್ರದೀಪ್‌ ರಾಣಾ, ಅಂಕುರ್‌ ಕುಮಾರ್‌ ಮತ್ತು ಆಕಾಶ್‌ ಅಲವತ್‌ ಅವರನ್ನು ಬಂಧಿಸಲಾಗಿದೆ. ಈ ಘಟನೆ ಬೆನ್ನಲ್ಲೇ ಸಿಬಿಐ ತನ್ನ ನಾಲ್ವರು ಸಬ್‌ ಇನ್‌ ಸ್ಪೆಕ್ಟರ್‌ ಗಳನ್ನು ಸೇವೆಯಿಂದ ವಜಾಗೊಳಿಸಿದೆ.

ಚಂಡೀಗಢ ಮೂಲದ ಉದ್ಯಮಿ ತನ್ನ ಕಂಪನಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೇ ಹಣ ನೀಡುವಂತೆ ಬ್ಲಾಕ್‌ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ನಾಲ್ವರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ೬ ಮಂದಿಯ ತಂಡ ನನ್ನ ಕಚೇರಿಯ ಮೇಲೆ ದಾಳಿ ಮಾಡಿದ್ದು, ಭಯೋತ್ಪಾದಕರಿಗೆ ಹಣ ಪೂರೈಸುತ್ತಿರುವ ಆರೋಪದಲ್ಲಿ ದಾಳಿ ಮಾಡಲಾಗಿದ್ದು, ನಮಗೆ ಹಣ ನೀಡದಿದ್ದಲ್ಲಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದರು.

ನನ್ನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ದೂರು ದಾಖಲಿಸಿದ್ದೂ ಅಲ್ಲದೇ ೨೫ ಲಕ್ಷ ರೂ. ವಸೂಲಿ ಮಾಡಿದ್ದಾಗಿ ಉದ್ಯಮಿ ದೂರಿನಲ್ಲಿ ವಿವರಿಸಿದರು.

Previous Post

ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್‌ ವಿಕ್ರಮಸಿಂಘೆ ನೇಮಕ

Next Post

ಎಲ್ಲೆಮೀರಿ ಹಿಗ್ಗುತ್ತಿರುವ ಹಣದುಬ್ಬರ, ಏಪ್ರಿಲ್ ತಿಂಗಳಲ್ಲಿ ಶೇ.7.79ಕ್ಕೆ ಜಿಗಿತ

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಎಲ್ಲೆಮೀರಿ ಹಿಗ್ಗುತ್ತಿರುವ ಹಣದುಬ್ಬರ, ಏಪ್ರಿಲ್ ತಿಂಗಳಲ್ಲಿ ಶೇ.7.79ಕ್ಕೆ ಜಿಗಿತ

ಎಲ್ಲೆಮೀರಿ ಹಿಗ್ಗುತ್ತಿರುವ ಹಣದುಬ್ಬರ, ಏಪ್ರಿಲ್ ತಿಂಗಳಲ್ಲಿ ಶೇ.7.79ಕ್ಕೆ ಜಿಗಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!