• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
May 13, 2022
in ವಿದೇಶ
0
ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ
Share on WhatsAppShare on FacebookShare on Telegram

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73 ವರ್ಷ) ಶುಕ್ರವಾರ ನಿಧನರಾಗಿದ್ದಾರೆ ಎಂದು ಸ್ಥಳೀಯ ಸರ್ಕಾರ ಖಚಿತಪಡಿಸಿದೆ..

ADVERTISEMENT

ಸರ್ಕಾರದ ಅಧಿಕೃತ ಹೇಳಿಕೆಯಲ್ಲಿ, , “ಯುಎಇ ಅಧ್ಯಕ್ಷರಾದ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ವ್ಯಕ್ತಪಡಿಸುತ್ತದೆ.”

1971 ರಲ್ಲಿ ಒಕ್ಕೂಟದ ನಂತರ ಯುಎಇಯ ಮೊದಲ ಅಧ್ಯಕ್ಷರಾಗಿ ಶೇಖ್ ಖಲೀಫಾ ತಂದೆ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಸೇವೆ ಸಲ್ಲಿಸಿದರು. 2004 ನವೆಂಬರ್ 2 ರಂದು ನಿಧನರಾದರು. ನಿಧರಾದ ಬಳಿಕ ಅವರ ಪುತ್ರ ಅಂದರೆ ಶೇಖ್ ಖಲೀಫಾ ನವೆಂಬರ್ 3, 2004 ರಿಂದ ಯುಎಇ ಅಧ್ಯಕ್ಷರಾಗಿ ಮತ್ತು ಅಬುಧಾಬಿ ಆಡಳಿತಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಈಂದು ಅವರ ನಿಧನದ ಸುದ್ದು ಹೊರಬಿದ್ದಿದೆ.

1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇಯ ಎರಡನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಯುಎಇಯ ರಾಜಧಾನಿ ಅಬುಧಾಬಿಯ 16 ನೇ ಆಡಳಿತಗಾರರಾಗಿದ್ದರು.

ಬುರ್ಜ್ ದುಬೈ ಎಂದು ಕರೆಯಲ್ಪಡುವ ವಿಶ್ವದ ಅತಿ ಎತ್ತರದ ಮಾನವ ನಿರ್ಮಿತ ಕಟ್ಟಡಕ್ಕೆ  ಅವರ ಗೌರವಾರ್ಥವಾಗಿ ಬುರ್ಜ್ ಖಲೀಫಾ ಎಂದು ಜನವರಿ 4, 2010 ರಂದು ಮರುನಾಮಕರಣ ಮಾಡಲಾಯಿತು. 2018 ರಲ್ಲಿ, ಫೋರ್ಬ್ಸ್ ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಖಲೀಫಾ ಹೆಸರು ಸಹ ಸೇರಿತ್ತು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಯುಎಇಶೇಖ್ ಖಲೀಫಾ ಬಿನ್ ಜಾಯೆದ್
Previous Post

ಹಿಂದಿ ಓದಿದದವರು ಪಾನಿಪುರಿ ಮಾರುತ್ತಿದ್ದಾರೆ: ತಮಿಳುನಾಡು ಸಚಿವ ಪೊನ್ಮುಡಿ

Next Post

ಹಾಸನ | ರಾಜಕೀಯ ಸಂಘರ್ಷಕ್ಕೆ ಕಾರಣವಾದ ಅಭಿವೃದ್ದಿ ಕಾರ್ಯಗಳು

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
Next Post
ಹಾಸನ | ರಾಜಕೀಯ ಸಂಘರ್ಷಕ್ಕೆ ಕಾರಣವಾದ ಅಭಿವೃದ್ದಿ ಕಾರ್ಯಗಳು

ಹಾಸನ | ರಾಜಕೀಯ ಸಂಘರ್ಷಕ್ಕೆ ಕಾರಣವಾದ ಅಭಿವೃದ್ದಿ ಕಾರ್ಯಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada