• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

ಪ್ರತಿಧ್ವನಿ by ಪ್ರತಿಧ್ವನಿ
May 17, 2022
in ವಾಣಿಜ್ಯ, ವಿದೇಶ
0
ತಾಜ್‌ ಮಹಲ್‌ ನಿಜಕ್ಕೂ ಅದ್ಭುತ: ಎಲಾನ್‌ ಮಸ್ಕ್‌
Share on WhatsAppShare on FacebookShare on Telegram

ನಕಲಿ ಖಾತೆಗಳ ಲೆಕ್ಕ ನೀಡುವವರೆಗೂ ಟ್ವಿಟರ್‌ ಖಾತೆ ಖರೀದಿಸುವುದಿಲ್ಲ ಎಂದು ವಿಶ್ವದ ಶ್ರೀಮಂತ ಟೆಲ್ಸಾ ಕಂಪನಿ ಮಾಲೀಕ ಎಲಾನ್‌ ಮಸ್ಕ್‌ ಪಟ್ಟು ಹಿಡಿದಿದ್ದಾರೆ.

ADVERTISEMENT

ಟ್ವಿಟರ್‌ ನಲ್ಲಿ ಶೇ.20ರಷ್ಟು ನಕಲಿ ಖಾತೆಗಳಿವೆ ಎಂದು ಎಲಾನ್‌ ಮಸ್ಕ್‌ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್‌ ಸಿಇಒ ಪರಾಗ್‌ ಅಗರ್‌ ವಾಲ್‌, ನಕಲಿ ಖಾತೆಗಳ ಸಂಖ್ಯೆ ಶೇ.5 ಮೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ವಿಟರ್‌ ಸ್ಪಷ್ಟನೆ ನಂತರವೂ ಎಲಾನ್‌ ಮಸ್ಕ್‌ ನಕಲಿ ಖಾತೆಗಳ ವಿವರ ನೀಡದೇ ಖರೀದಿ ಪ್ರಕ್ರಿಯೆ ಮುಂದುವರಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೇ ಟ್ವಿಟರ್‌ ಖರೀದಿಗೆ ಬದ್ಧವಾಗಿದ್ದು, ಸರಿಯಾದ ಅಂಕಿ ಅಂಶ ನೀಡಿದರೆ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

Tags: Elon MuskpratidvaniTwitter
Previous Post

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

Next Post

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!