• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆಯೇ SSLC ಫಲಿತಾಂಶ : ಇಲ್ಲಿದೆ ವೆಬ್ಸೈಟ್ಗಳ ಮಾಹಿತಿ!

Any Mind by Any Mind
May 18, 2022
in ಕರ್ನಾಟಕ
0
ದ್ವಿತೀಯ ಪಿಯು ಮರು ಪರೀಕ್ಷೆ ಗೊಂದಲ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
Share on WhatsAppShare on FacebookShare on Telegram

ADVERTISEMENT

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ SSLC ಪರೀಕ್ಷೆಯ ಪಲಿತಾಂಶ ಮೇ 19ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30ಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಫಲಿತಾಂಶ ವೀಕ್ಷಿಸಲು ಈ ವೆಬ್ಸೈಟ್ ಗಳಲ್ಲಿ ಲಿಂಕ್ ಉಪಯೋಗಿಸಿ-

http://kseeb.jar.nic.in, http://SSLC.karnataka.gov.in, http://karresults.nic.in

ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆದಿದ್ದು, 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನಾಳೆ ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದೆ. ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗುತ್ತದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟೊಮ್ಯಾಟೋ ಜ್ವರ: ಕೇರಳ ಪ್ರಯಾಣಿಕರ ಮೇಲೆ ಹದ್ದಿನ‌ಕಣ್ಣು !

Next Post

ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?

ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!