• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಯುಸಿ ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

Any Mind by Any Mind
May 18, 2022
in ಕರ್ನಾಟಕ
0
9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ
Share on WhatsAppShare on FacebookShare on Telegram

ADVERTISEMENT

ಶಿಕ್ಷಣ ವಲಯದಿಂದ ಆಚೆಗಿದ್ದ ಧರ್ಮ ಸಂಘರ್ಷ, ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳ ಕ್ಯಾಂಪಸ್ ಒಳಗೆ ಪ್ರವೇಶಿಸಿದೆ. ಹಿಜಾಬ್ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ಸಮವಸ್ತ್ರದ ಪರ ಬ್ಯಾಟಿಂಗ್ ಮಾಡಿತ್ತು ಹೈಕೋರ್ಟ್ ಕೂಡ ರಾಜ್ಯ ಸರ್ಕಾರದ ನಿಲುವನ್ನು ಎತ್ತಿ ಹಿಡಿದಿತ್ತು. ಈಗ ರಾಜ್ಯ ಸರ್ಕಾರ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿದೆ.

ಹೌದು, ಕಾಲೇಜು ಅಭಿವೃದ್ಧಿ ಸಮೀತಿಯು ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಕೊಳಿಸಿದ್ದು, ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಬಾರದ ಉಡುಪು ಧರಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದೆ.

ಈ ಮೊದಲು ಪ್ರವೇಶ ಮಾರ್ಗಸೂಚಿಯಲ್ಲಿ ಸಮವಸ್ತ್ರ ಕುರಿತ ಯಾವುದೇ ಅಂಶವನ್ನು ಪ್ರಸ್ತಾಪಿಸುತ್ತಿರಲಿಲ್ಲ. ಆದರೆ ಈ ಬಾರಿ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಂಗಳವಾರದಂದು ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಸಮವಸ್ತ್ರ ಕುರಿತು ಉಲ್ಲೇಖಿಸಲಾಗಿದೆ. ಜೊತೆಗೆ ಪ್ರವೇಶಾತಿ ಕುರಿತು ಕೆಲವೊಂದು ನಿಯಮಗಳನ್ನು ಸೂಚಿಸಲಾಗಿದೆ.

ಮೇ 19ರಂದು 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದ್ದು, ಅದರ ಮರುದಿನದಿಂದಲೇ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ. ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೆ ಜೂನ್ 15 ದಾಖಲಾತಿಯ ಕೊನೆಯ ದಿನಾಂಕವಾಗಿದ್ದು, ದ್ವಿತೀಯ ಪಿಯುಸಿ ಪ್ರವೇಶಾತಿಗೆ ಜೂನ್ 1 ರಿಂದ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?

Next Post

ಬೆಂಗಳೂರಿನಲ್ಲಿ ಮಳೆ ಆರ್ಭಟ : ಇಂದು ಆರೆಂಜ್ ಅಲರ್ಟ್ ಘೋಷಣೆ!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

ಬೆಂಗಳೂರಿನಲ್ಲಿ ಮಳೆ ಆರ್ಭಟ : ಇಂದು ಆರೆಂಜ್ ಅಲರ್ಟ್ ಘೋಷಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada