• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವ್ಯಕ್ತಿಯ ಬೆನ್ನ ಮೇಲೇರಿ ಮಳೆ ಹಾನಿ ವೀಕ್ಷಿಸಿದ ಬಿಜೆಪಿ ಶಾಸಕ!

Any Mind by Any Mind
May 19, 2022
in ದೇಶ
0
ವ್ಯಕ್ತಿಯ ಬೆನ್ನ ಮೇಲೇರಿ ಮಳೆ ಹಾನಿ ವೀಕ್ಷಿಸಿದ ಬಿಜೆಪಿ ಶಾಸಕ!
Share on WhatsAppShare on FacebookShare on Telegram

ಬೆನ್ನ ಮೇಲೆ ಕೂಸುಮರಿ ಮಾಡಿಕೊಂಡು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ ಬಿಜೆಪಿ ಶಾಸಕನಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ಅಸ್ಸಾಂನಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿಕೊಡಲಾಗಿದೆ. 27 ಜಿಲ್ಲೆಗಳಲ್ಲಿ 2.2 ಲಕ್ಷ ಜನರು ಸಿಲುಕಿದ್ದಾರೆ. ಇದುವರೆಗೆ 9 ಮಂದಿ ಮಳೆಗೆ ಬಲಿಯಾಗಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲು ಹೋಗಿದ್ದ ಲುಬ್ಡಿಂಗ್‌ ಕ್ಷೇತ್ರದ ಬಿಜೆಪಿ ಶಾಸಕ ಸಿಬು ಮಿಶ್ರಾ  ಹೊಜಾಯ್‌ ಜಿಲ್ಲೆಯಲ್ಲಿ ಮಳೆ ನೀರಿನಲ್ಲಿ ಬೋಟ್‌ ಏರಲು ನಡೆದುಕೊಂಡು ಹೋಗುವ ಬದಲು ಮತ್ತೊಬ್ಬ ವ್ಯಕ್ತಿಯ ಬೆನ್ನ ಮೇಲೇರಿ ಸವಾರಿ ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೊಜಾಯ್‌ ಜಿಲ್ಲೆ ಮಳೆಯಿಂದ ಹೆಚ್ಚು ಹಾನಿಗೀಡಾದ ಜಿಲ್ಲೆಯಾಗಿದ್ದು, 2000 ಜನರನ್ನು ಭದ್ರತಾ ಸಿಬ್ಬಂದಿ ರಕ್ಷಿಸಿದ್ದಾರೆ. ಸುಮಾರು 1 ಲಕ್ಷ ಜನರು ಸಿಲುಕಿದ್ದಾರೆ.

#WATCH | Assam: BJP MLA from Lumding Assembly, Sibu Misra was seen taking a piggyback ride to a boat, on the back of a flood rescue worker yesterday, May 18th. He was in Hojai to review the flood situation in the area. pic.twitter.com/Rq0mJ8msxt

— ANI (@ANI) May 19, 2022
Tags: AssamBJPflood situationpratidvaniಬಿಜೆಪಿ
Previous Post

ಹೊಸ ಮದರಸಾಗಳಿಗೆ ಅನುದಾನ ನಿಲ್ಲಿಸಿದ ಉತ್ತರ ಪ್ರದೇಶ ಸರ್ಕಾರ

Next Post

ರೂಪಾಯಿ ಮೌಲ್ಯ ಸತತ 5ನೇ ವಾರ ದಾಖಲೆ ಕುಸಿತ!

Related Posts

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
0

ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್‌ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ...

Read moreDetails
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Next Post
ರೂಪಾಯಿ ಮೌಲ್ಯ ಸತತ 5ನೇ ವಾರ ದಾಖಲೆ ಕುಸಿತ!

ರೂಪಾಯಿ ಮೌಲ್ಯ ಸತತ 5ನೇ ವಾರ ದಾಖಲೆ ಕುಸಿತ!

Please login to join discussion

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!