ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿದ್ದು, ದೇಶದ ರಾಜಕೀಯ ಬೆಳವಣಿಗೆ, ಸಮಸ್ಯೆಗಳ ಬಗ್ಗೆ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಕೆಸಿಆರ್ ಅವರು ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಬಿಜೆಪಿ ವಿರೋಧಿ ಮೈತ್ರಿಯನ್ನು (ತೃತೀಯ ರಂಗ) ರೂಪಿಸಲು ಪ್ರಯತ್ನಿಸುತ್ತಿದ್ದಾರೆ.
ಸಭೆಯ ಚಿತ್ರಗಳನ್ನು ಇಲ್ಲಿವೆ..