• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೇಟ್ ಕೈ ತಪ್ಪಿದ್ದು ನನಗೆ ಖುಷಿ ತಂದಿದೆ : ಶಾಸಕ ಹರ್ಷವರ್ಧನ್

ಪ್ರತಿಧ್ವನಿ by ಪ್ರತಿಧ್ವನಿ
May 25, 2022
in ಕರ್ನಾಟಕ
0
ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೇಟ್ ಕೈ ತಪ್ಪಿದ್ದು ನನಗೆ ಖುಷಿ ತಂದಿದೆ : ಶಾಸಕ ಹರ್ಷವರ್ಧನ್
Share on WhatsAppShare on FacebookShare on Telegram

ADVERTISEMENT

ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ್ದು ಒಂದು ಕಡೆ ಅಸಮಾಧಾನ ಇನ್ನೊಂದೆಡೆ ಖುಷಿಯಾಗಿದೆ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ಹೇಳಿದ್ದಾರೆ.

ಹೌದು, ನಂಜನಗೂಡಿನಲ್ಲಿ ದರ್ಶನ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಜಯೇಂದ್ರ ಭವಿಷ್ಯದ ನಾಯಕರು. ವರುಣಾಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಬೇಡಿಕೆ ಇದೆ.ವಿಧಾನಸಭೆ ಪ್ರವೇಶಿಸಬೇಕೆನ್ನುವುದು ಅಲ್ಲಿನ ಜನರ ಆಕಾಂಕ್ಷೆ. ವರಣಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆನ್ನುವುದೂ ಸಹ ನಮ್ಮ ಅಭಿಪ್ರಾಯ.ಈ ಹಿನ್ನಲೆ ಎಂಎಲ್ಸಿ ಸ್ಥಾನ ಕೈ ತಪ್ಪಿದ್ದು ಒಂದು ಕಡೆ ಖುಷಿಯೇ ಆಗಿದೆ ಎಂದಿದ್ದಾರೆ.

ಆಯ್ಕೆ ನಿರ್ಧಾರದಿಂದ ನಮಗೆ ಇಂದು ಹಿನ್ನಡೆ ಆಗಿರಬಹುದು. ಆದ್ರೆ ವಿಜಯೇಂದ್ರ ಶಕ್ತಿ ಬಗ್ಗೆ ಎಲ್ಲರಿಗೂ ತಿಳಿದಿದೆ ಮುಂದೆ ಅವರಿಗೆ ಉತ್ತಮ ಭವಿಷ್ಯವಿದೆ. ಯುವ ನಾಯಕರಾಗಿರುವ ಅವರ ಬೆಂಬಲಕ್ಕೆ ನಾವಿದ್ದೇವೆ ಎಂದರು .

ಉಪಚುನಾವಣೆಯಲ್ಲಿ ಅವರ ಪಾತ್ರ ಹೇಗಿತ್ತು ಅಂತ ಎಲ್ಲರಿಗೂ ಗೊತ್ತಿದೆ.ರಾಜ್ಯದಲ್ಲಿ ಸರ್ಕಾರ ಇದೆ ಅಂದ್ರೆ ಅದು ವಿಜಯೇಂದ್ರ ರಿಂದಲೇ.ಆದ್ರಿಂದ ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧಿಸಿದ್ರೆ ಬಹಳ ಸಂತೋಷ ಎಂದು ಎಂಎಲ್ಸಿ ಸ್ಥಾನ ಕೈ ತಪ್ಪಿದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಟೆಕ್ಸಾಸ್ ಶಾಲೆಯಲ್ಲಿ ಯುವಕನ ಗುಂಡಿನ ದಾಳಿ: 19 ಮಕ್ಕಳು, ಇಬ್ಬರು ಶಿಕ್ಷಕರು ಬಲಿ

Next Post

ಒಂದೇ ಎಸೆತದಲ್ಲಿ 2 ವಿಕೆಟ್ ಪತನ: ಕ್ರಿಕೆಟ್ ಲೋಕದ ಅಚ್ಚರಿ!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಒಂದೇ ಎಸೆತದಲ್ಲಿ 2 ವಿಕೆಟ್ ಪತನ: ಕ್ರಿಕೆಟ್ ಲೋಕದ ಅಚ್ಚರಿ!

ಒಂದೇ ಎಸೆತದಲ್ಲಿ 2 ವಿಕೆಟ್ ಪತನ: ಕ್ರಿಕೆಟ್ ಲೋಕದ ಅಚ್ಚರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!