• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯುಪಿ ವಿಧಾನಸಭೆಯಲ್ಲಿ ಅಸಭ್ಯ ಪದ ಬಳಸಿ ಬಿಜೆಪಿ-ಎಸ್ಪಿ ನಾಯಕರು ವಾಗ್ವಾದ!

Any Mind by Any Mind
May 26, 2022
in ದೇಶ, ರಾಜಕೀಯ
0
ಯುಪಿ ವಿಧಾನಸಭೆಯಲ್ಲಿ ಅಸಭ್ಯ ಪದ ಬಳಸಿ ಬಿಜೆಪಿ-ಎಸ್ಪಿ ನಾಯಕರು ವಾಗ್ವಾದ!
Share on WhatsAppShare on FacebookShare on Telegram

ಉತ್ತರ ಪ್ರದೇಶ ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಹಾಗು ಎಸ್ಪಿ ನಾಯಕರ ನಡುವಿನ ಮಾತಿನ ಚಕಮಕಿ ನಡೆಯಿತ್ತು.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸಭೆಯಲ್ಲಿ ಈ ರೀತಿ ಪದ ಬಳಕೆ ಮಾಡಬಾರದು ಇದು ಸದನಕ್ಕೆ ಶೋಭೆ ತರುವುದಿಲ್ಲ ಎಂದು ಕಿವಿಮಾತು ಹೇಳಿದ್ದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದಲ್ಲಾದ ಕೆಲಸಗಳ ಬಗ್ಗೆ ಹೊಗಳಿದ್ದಾರೆ. ಒಂದು ವೇಳೆ ಅವರು ಮಾಡಿದ ಅಭಿವೃದ್ದಿ ಕೆಲಸಗಳು ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿದ್ದರೆ ಜನರು ಯಾಕೆ ಅವರ ಪಕ್ಷವನ್ನು ಸೋಲಿಸುತ್ತಿದ್ದರು ಎಂದು ಹೇಳಿದ್ದರು.

ಮುಂದುವರೆದು, ನಿಮ್ಮ ಐದು ವರ್ಷಗಳ ಆಡಳಿತಾವಧಿಯಲ್ಲಿ ತಾವು ಎಷ್ಟು ಅಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡಿದ್ದಾರೆ ಎಂಬುದರ ಕುರಿತು ಲೆಕ್ಕ ಹಾಕುವಲ್ಲಿ ಸುಸ್ತಾಗಿದ್ದಾರೆ. ನಿಮ್ಮಗೆ ಇರುವ ಖಾಯಿಲೆ ಬಗ್ಗೆ ನಾನೇ ಹೇಳಲ ಅಥವಾ ಪರೀಕ್ಷೆ ಮಾಡಿಸಿಕೊಳ್ಳುತ್ತೀರಾ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಆಗಿರುವ ಹೆದ್ದಾರಿ, ಮೆಟ್ರೋಗಳೆಲ್ಲವು ನಿಮ್ಮ ಸೈಫೈನಲ್ಲಿರುವ ನಿಮ್ಮ ಜಮೀನುಗಳನ್ನು ಮಾರಾಟ ಮಾಡಿ ನಿರ್ಮಿಸಲಾಗಿದೆಯೇ ಎಂದು ಕಿಚಾಯಿಸಿದ್ದಾರೆ.

ಇದಕ್ಕೆ ತೀವ್ರ ಕಸಿವಿಸಿಗೊಂಡ ಅಖಿಲೇಶ್ ಕೇಶವ್ ಪ್ರಸಾದ್ ಮೌರ್ಯ ವಿರುದ್ದ ಅಸಭ್ಯ ಪದಗಳನ್ನು ಉಪಯೋಗಿಸಿದರು ಮತ್ತು ಬಿಜೆಪಿ ಹಾಗು ಎಸ್ಪಿ ನಾಯಕರ ವಿರುದ್ದ ದೊಡ್ಡ ವಾಗ್ವಾದವೇ ನಡೆಯಿತ್ತು ಈ ವೇಳೆ ಮದ್ಯಪ್ರವೇಶಿಸಿದ ಮುಖ್ಯಮಂತ್ರಿ ಯೋಗಿ ಇಬ್ಬರು ನಾಯಕರಿಗೆ ತಿಳಿಹೇಳಿದ್ದರು ಮತ್ತು ಸದನದ ಗೌರವವನ್ನು ಕಾಪಾಡುವಂತೆ ಮನವಿ ಮಾಡಿದ್ದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪಠ್ಯ ಪುಸ್ತಕಗಳು ಸಂವಿಧಾನದ ಆಶಯಗಳನ್ನು ಪ್ರತಿಬಿಂಬಿಸಬೇಕು : ಎಸ್‌ಐಓ ಕರ್ನಾಟಕ

Next Post

ಬೆಂಗಾಲಿ ಯುವ ನಟಿಯ ಶವ ಪತ್ತೆ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬೆಂಗಾಲಿ ಯುವ ನಟಿಯ ಶವ ಪತ್ತೆ

ಬೆಂಗಾಲಿ ಯುವ ನಟಿಯ ಶವ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada