• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬೆಂಗಾಲಿಯ ಮತ್ತೊಬ್ಬ ರೂಪದರ್ಶಿಯ ಶವ ಪತ್ತೆ: 3 ದಿನದಲ್ಲಿ 2ನೇ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
May 27, 2022
in ದೇಶ
0
ಬೆಂಗಾಲಿಯ ಮತ್ತೊಬ್ಬ ರೂಪದರ್ಶಿಯ ಶವ ಪತ್ತೆ: 3 ದಿನದಲ್ಲಿ 2ನೇ ಪ್ರಕರಣ
Share on WhatsAppShare on FacebookShare on Telegram

ADVERTISEMENT

 ಕೋಲ್ಕತಾದ ಅಪಾರ್ಟ್‌ ಮೆಂಟ್‌ ನಲ್ಲಿ ಬೆಂಗಾಲಿಯ ಮತ್ತೊಬ್ಬ ರೂಪದರ್ಶಿ ಶವ ಅಪಾರ್ಟ್‌ ಮೆಂಟ್‌ ನಲ್ಲಿ ಪತ್ತೆಯಾಗಿದ್ದು, ವಾರದಲ್ಲಿ 2ನೇ ರೂಪದರ್ಶಿ ಶವ ಪತ್ತೆಯಾದಂತಾಗಿದೆ.

ಕೋಲ್ಕತಾದ ಅಪಾರ್ಟ್‌ ಮೆಂಟ್‌ ನಲ್ಲಿ ಮಂಜುಶಾ ನಿಯೋಗಿ ಶವ ಪತ್ತೆಯಾಗಿದೆ. ಕಳೆದ ಮೂರು ದಿನದಲ್ಲಿ 2ನೇ ಹಾಗೂ 2 ವಾರದಲ್ಲಿ ಮೂರನೇ ಈ ರೀತಿಯ ಪ್ರಕರಣ ಕೋಲ್ಕತಾದಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ.

ಪಟುಲಿ ಬಡಾವಣೆಯ ಅಪಾರ್ಟ್‌ ಮೆಂಟ್‌ ನಲ್ಲಿ ಮಂಜುಶಾ ನಿಯೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಬಿದಿಶಾ ಡೆ ಮಂಜುಂದಾರ್‌ ಸಾವಿನ ಪ್ರಕರಣದಿಂದ ಮಂಜುಶಾ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ಆಕೆಯ ತಾಯಿ ಆರೋಪಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆಯಷ್ಟೇ ಅಪಾರ್ಟ್ ಮೆಂಟ್ ನ ಮೊದಲ ಮಹಡಿಯ ಫ್ಲ್ಯಾಟ್ ನಲ್ಲಿ ಬಾಡಿಗೆಗೆ ಇದ್ದ ನಟಿ ಬಿದಿಶಾ ಬುಧವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಡೆತ್ ನೋಟ್ ಪತ್ತೆಯಾಗಿತ್ತು.

ಅನುಭವ್ ಮೆಹ್ರಾ ಎಂಬಾತ ಈ ನಟಿಯ ಬಾಯ್ ಫ್ರೆಂಡ್ ಆಗಿದ್ದು, ಈತನ ಸ್ನೇಹ ಬೆಳೆಸಿದ ನಂತರ ಬಿದಿಶಾ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು ಎಂದು ಆಕೆಯ ಸ್ನೇಹಿತರು ಆರೋಪಿಸಿದ್ದಾರೆ.

Tags: Bengali modelKolkatapratidvani
Previous Post

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ

Next Post

ದಾವೋಸ್ ಪ್ರವಾಸ | ರಾಜ್ಯದಲ್ಲಿ ಒಟ್ಟು 52 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಬೊಮ್ಮಾಯಿ ಸರ್ಕಾರ ಒಪ್ಪಂದ

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ದಾವೋಸ್ ಪ್ರವಾಸ | ರಾಜ್ಯದಲ್ಲಿ ಒಟ್ಟು 52 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಬೊಮ್ಮಾಯಿ ಸರ್ಕಾರ ಒಪ್ಪಂದ

ದಾವೋಸ್ ಪ್ರವಾಸ | ರಾಜ್ಯದಲ್ಲಿ ಒಟ್ಟು 52 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಬೊಮ್ಮಾಯಿ ಸರ್ಕಾರ ಒಪ್ಪಂದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!